ನೂರಾರು ಶಾಲಾ ಬಾಲಕಿಯರ ಮೇಲೆ ದರ್ಜಿಯ ರೇಪ್‌!


Team Udayavani, Jan 17, 2017, 3:50 AM IST

16-SP-2.jpg

ನವದೆಹಲಿ: ಐದು ಮಕ್ಕಳ ತಂದೆಯಾಗಿದ್ದು ವೃತ್ತಿಯಲ್ಲಿ ಟೇಲರ್‌ ಆಗಿರುವ ದಿಲ್ಲಿಯ 38 ವರ್ಷ ಪ್ರಾಯದ ಸುನೀಲ್‌ ರಸ್ತೋಗಿ ಎಂಬಾತ ತಾನು ಕಳೆದ 14 ವರ್ಷಗಳಲ್ಲಿ ನೂರಾರು ಶಾಲಾ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ತಪ್ಪೊಪ್ಪಿಕೊಂಡಿ ದ್ದಾನೆ. ಕಳೆದ ವರ್ಷ ಡಿಸೆಂಬರ್‌ ತಿಂಗಳಲ್ಲಿ ಆತ ನಡೆಸಿರುವ ಮೂರು ಲೈಂಗಿಕ ಕಿರುಕುಳ ಕೃತ್ಯಕ್ಕೆ ಸಂಬಂಧಿಸಿದಂತೆ ಆತನನ್ನು ಪೊಲೀಸರು ಸೆರೆ ಹಿಡಿದಿದ್ದು  ತನಿಖೆಯ ವೇಳೆ ಆತ ತನ್ನ ಕಾಮುಕ ಚರಿತ್ರೆಯನ್ನು ಬಿಚ್ಚಿಟ್ಟಿದ್ದಾನೆ.

ಆರೋಪಿ ರಸ್ತೋಗಿಯು ಕಳೆದ ಹಲವಾರು ವರ್ಷಗಳಲ್ಲಿ ಶಾಲಾ ಬಾಲಕಿಯನ್ನು ದಿಲ್ಲಿ ಹೊರಗೆ ಕರೆದೊಯ್ಯುತ್ತಿದ್ದ. “ನಿಮ್ಮ ಹೆತ್ತವರಿಗೆ ಹೊಸದಾಗಿ ಹೊಲಿಯಲಾದ ಬಟ್ಟೆಗಳನ್ನು ನೀಡುವೆ’ ಎಂದು ನಂಬಿಸಿ, ನಿರ್ಜನ ಪ್ರದೇಶಗಳಿಗೆ ಒಯ್ದು ಅಲ್ಲಿ ಅವರ ಮೇಲೆ ಅತ್ಯಾಚಾರ ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ರಸ್ತೋಗಿ ಬಾಯಿ ಬಿಟ್ಟಿರುವ ತನ್ನ ಕಾಮಕತನದ ಹಲವಾರು ಪ್ರಕರಣಗಳನ್ನು ಕೇಳಿ ಪೊಲೀಸರು ದಂಗಾಗಿ ಹೋಗಿ¨ªಾರೆ. ಇಷ್ಟು ದೀರ್ಘ‌ಕಾಲ, ಸರಿಸುಮಾರು 14 ವರ್ಷಗಳ ಕಾಲ, ಈತ ಯಾರ ಕಣ್ಣಿಗೂ ಬೀಳದೆ, ಯಾರ ಆರೋಪಕ್ಕೂ ಗುರಿಯಾ ಗದೆ ಹೇಗೆ ತಪ್ಪಿಸಿಕೊಂಡ ಎಂದವರು ಆಶ್ಚರ್ಯಪಟ್ಟಿದ್ದಾರೆ. ವಿಶೇಷವೆಂದರೆ 2006ರಲ್ಲಿ  ಈತನ ವಾಸವಾಗಿದ್ದ ಉತ್ತರಾಖಂಡದ ರುದ್ರಾಪುರದಲ್ಲಿ ಒಮ್ಮೆ ಈ ಬಂಧಿತನಾಗಿ ಆರು ತಿಂಗಳ ಜೈಲು ಶಿಕ್ಷೆಯನ್ನು ಅನುಭವಿಸಿದ್ದ.

“ನಾನು 7ರಿಂದ 10 ವರ್ಷ ಪ್ರಾಯದ ಬಾಲಕಿಯನ್ನು ತನ್ನ ಕಾಮುಕ ಕೃತ್ಯಕ್ಕಾಗಿ ಶೋಷಿಸುತ್ತಿದ್ದೆ. ಶಾಲೆ ಬಿಟ್ಟು ಸಂಜೆ ಮನೆಗೆ ಹೋಗುವ ಬಾಲಕಿಯರನ್ನೇ ಗುರಿ ಇರಿಸಿಕೊಂಡು ಅವರನ್ನು ಕರೆಯುತ್ತಿದ್ದೆ. ನಿನ್ನ ತಂದೆ/ತಾಯಿ ನಿನಗೆ ಕೊಡಲೆಂದು ಕೆಲವು ವಸ್ತುಗಳನ್ನು/ಬಟ್ಟೆ ಬರೆಗಳನ್ನು ನನ್ನ ಬಳಿ ಕೊಟ್ಟಿದ್ದಾರೆ. ಅವುಗಳು ತೆಗೆದುಕೊಂಡು ಹೋಗು ಎಂದು ಹೇಳುತ್ತಿದ್ದೆ. ಬಳಿಕ ಅವರನ್ನು ನಿರ್ಜನ ಪ್ರದೇಶಕ್ಕೆ ಒಯ್ದು ಅಲ್ಲಿ ಅವರ ಮೇಲೆ ಅತ್ಯಾಚಾರ ಎಸಗುತ್ತಿದ್ದೆ’ ಎಂದು ಆತ ತಿಳಿಸಿದ್ದಾನೆ.

ರಸ್ತೋಗಿಗೆ ಮೂವರು ಪುತ್ರಿಯರು ಹಾಗೂ ಇಬ್ಬರು ಪುತ್ರರಿದ್ದಾರೆ. ಪೊಲೀಸ ರೀಗ ಆತನ ಮೂವರು ಪುತ್ರಿಯರಿಗೆ ಕೌನ್ಸೆಲಿಂಗ್‌ ನಡೆಸುತ್ತಿದ್ದು, ಅವರು ಕೂಡ ಖುದ್ದು ತಂದೆಯೇ ಕಾಮುಕತನಕ್ಕೆ ಬಲಿ ಯಾಗಿ¨ªಾರೆಯೇ ಎಂಬುದನ್ನು ತಿಳಿಯುವ ಪ್ರಯತ್ನ ಮಾಡುತ್ತಿದ್ದಾರೆ. 

ರಸ್ತೋಗಿ ಮೂಲತಃ ಉತ್ತರ ಪ್ರದೇಶದವನು. 1990ರಲ್ಲಿ ಆತ ತನ್ನ ಕುಟುಂಬ ದೊಂದಿಗೆ ದಿಲ್ಲಿಗೆ ಬಂದು ಇಲ್ಲಿ ನೆಲೆಸಿದ್ದ.

ಟಾಪ್ ನ್ಯೂಸ್

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

banner

Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

Aaram Aravinda Swamy Movie Review

Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫ‌ನ್‌ರೈಡ್‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

banner

Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

3-bng-1

Bengaluru Crime: ಕತ್ತು ಬಿಗಿದು ಇಬ್ಬರು ಮಕ್ಕಳನ್ನು ಕೊಂದ ಅಮ್ಮ!

ಸಂಧಿವಾತ ಸಮಸ್ಯೆ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು: ಡಾ ಶರಣಪ್ರಕಾಶ್ ಪಾಟೀಲ್

IRACON:ಸಂಧಿವಾತ ಸಮಸ್ಯೆ ಬಗ್ಗೆ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು: ಡಾ.ಶರಣಪ್ರಕಾಶ ಪಾಟೀಲ

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

banner

Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.