Hurun India Rich List 2024: ಏಷ್ಯಾದ ಶತಕೋಟ್ಯಧೀಶರ ರಾಜಧಾನಿ ಮುಂಬಯಿ !

"ಹುರುನ್‌' ಶ್ರೀಮಂತರ ಪಟ್ಟಿ: ಮುಂಬಯಿ ಅಗ್ರಸ್ಥಾನಿ

Team Udayavani, Aug 30, 2024, 7:10 AM IST

Hurun India Rich List 2024: ಏಷ್ಯಾದ ಶತಕೋಟ್ಯಧೀಶರ ರಾಜಧಾನಿ ಮುಂಬಯಿ !

ಹೊಸದಿಲ್ಲಿ: ಏಷ್ಯಾದಲ್ಲಿ ಅತೀ ಹೆಚ್ಚು ಶತಕೋಟ್ಯಧಿಪತಿಗಳಿರುವ ರಾಜಧಾನಿ ಎಂಬ ಖ್ಯಾತಿಗೆ ಮುಂಬಯಿ ಪಾತ್ರವಾಗಿದೆ. ಚೀನದ ರಾಜಧಾನಿ ಬೀಜಿಂಗನ್ನು ಹಿಮ್ಮೆಟ್ಟಿಸಿ ಮುಂಬಯಿ ಅಗ್ರಸ್ಥಾನಕ್ಕೇರಿದೆ ಎಂದು ಹುರುನ್‌ ಇಂಡಿಯಾ ಬಿಡುಗಡೆಗೊಳಿಸಿದ 2024ರ ಶ್ರೀಮಂತರ ಪಟ್ಟಿಯಲ್ಲಿ ತಿಳಿಸಲಾಗಿದೆ.

ದೇಶದಲ್ಲಿ ಗರಿಷ್ಠ ಬಿಲಿಯನೇರ್‌ಗಳನ್ನು ಹೊಂದಿರುವ ನಗರಗಳ ಪಟ್ಟಿಯಲ್ಲಿ ಬೆಂಗಳೂರು 4ನೇ ಸ್ಥಾನಕ್ಕೆ ಜಾರಿದೆ.
ಮುಂಬಯಿಯಲ್ಲಿ ಈ ಬಾರಿ 58 ಶತ ಕೋಟ್ಯಧಿಪತಿಗಳ ಸಂಖ್ಯೆ ಹೆಚ್ಚಳವಾಗಿದ್ದು, ಒಟ್ಟು 92 ಶತಕೋಟ್ಯಧೀಶರನ್ನು ಹೊಂದಿದೆ. ಬೀಜಿಂಗ್‌ 91 ಶತಕೋಟ್ಯಧೀಶರನ್ನು ಒಳಗೊಳ್ಳುವ ಮೂಲಕಅಗ್ರಸ್ಥಾನದಿಂದ ಕೆಳಗಿಳಿದಿದೆ. ಇನ್ನು ಮುಂಬಯಿ ಯಲ್ಲಿ 386 ಮಂದಿ ಶ್ರೀಮಂತರಿದ್ದಾರೆ. ಈ ಮೂಲಕ ದೇಶದಲ್ಲಿರುವ ಶ್ರೀಮಂತರ ಪೈಕಿ ಶೇ. 25 ಮಂದಿ ಮುಂಬಯಿಯಲ್ಲೇ ವಾಸವಿದ್ದಾರೆ ಎನ್ನಲಾಗಿದೆ. ಶ್ರೀಮಂತರು ವಾಸಕ್ಕೆ ಆದ್ಯತೆ ನೀಡುವ ದೇಶದ ನಗರಗಳ ಸಾಲಿನಲ್ಲೂ ಮುಂಬಯಿ ಅಗ್ರಸ್ಥಾನ ಪಡೆದುಕೊಂಡಿದೆ.

ಬೆಂಗಳೂರನ್ನು
ಹಿಮ್ಮೆಟ್ಟಿಸಿದ ಹೈದರಾಬಾದ್‌
ದೇಶದಲ್ಲಿ ಅತೀ ಹೆಚ್ಚು ಶ್ರೀಮಂತರನ್ನು ಹೊಂದಿರುವ ನಗರಗಳ ಪೈಕಿ ಅಗ್ರ 3ನೇ ಸ್ಥಾನದಲ್ಲಿದ್ದ ಬೆಂಗಳೂರನ್ನು ಹೈದರಾಬಾದ್‌ ಈ ಬಾರಿ ಹಿಮ್ಮೆಟ್ಟಿಸಿದೆ. 18 ಮಂದಿ ಶತಕೋಟ್ಯಧಿಪತಿಗಳ ಹೊಸ ಸೇರ್ಪಡೆಯೊಂದಿಗೆ ಹೈದರಾಬಾದ್‌ನಲ್ಲಿರುವ ಶ್ರೀಮಂತರ ಸಂಖ್ಯೆ 104ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 27 ಶತಕೋಟ್ಯಧಿಪತಿಗಳ ಸಂಖ್ಯೆ ಹೆಚ್ಚಾದರೂ ಒಟ್ಟು ಶ್ರೀಮಂತರ ಸಂಖ್ಯೆ 100ನ್ನಷ್ಟೇ ತಲುಪಿದೆ.

ಕರ್ನಾಟಕಕ್ಕೆ 6ನೇ ಸ್ಥಾನ
ಶ್ರೀಮಂತರು ವಾಸವಿರುವ ಭಾರತದ ಅಗ್ರ 10 ರಾಜ್ಯಗಳ ಪೈಕಿ ಕರ್ನಾಟಕಕ್ಕೆ 6ನೇ ಸ್ಥಾನ ದೊರೆತಿದೆ. ಮಹಾರಾಷ್ಟ್ರದಲ್ಲಿ 470 ಮಂದಿ, ದಿಲ್ಲಿ 213, ಗುಜರಾತ್‌ 129, ತಮಿಳುನಾಡು 119, ತೆಲಂಗಾಣ 109, ಕರ್ನಾಟಕ 108 ಮಂದಿ ಶ್ರೀಮಂತರಿಗೆ ಆಶ್ರಯ ನೀಡಿವೆ.

ಟಾಪ್ ನ್ಯೂಸ್

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

PM Modi

PM Care Fund:ಈ ವರ್ಷ ದೇಣಿಗೆ ಕುಸಿತ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.