ಪತ್ನಿ ಸುಂದರವಾಗಿಲ್ಲ ಎಂದು ಇತರ ಮಹಿಳೆ ಜತೆ ಹೋಲಿಸುವುದು ಮಾನಸಿಕ ಕ್ರೌರ್ಯ: ಹೈಕೋರ್ಟ್

ಕಕ್ಷಿದಾರ ಹಾಗೂ ಸಮಾಜದ ಹಿತದೃಷ್ಟಿಯಿಂದ ಇದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.

Team Udayavani, Aug 17, 2022, 6:01 PM IST

10-highcourt

ಕೊಚ್ಚಿ: ಪತ್ನಿಯನ್ನು ಇತರ ಮಹಿಳೆಯರೊಂದಿಗೆ ಹೋಲಿಸುವುದು ಮತ್ತು ತನ್ನ ನಿರೀಕ್ಷೆಗೆ ತಕ್ಕಂತೆ ಇಲ್ಲ ಎಂದು ಪದೇ ಪದೇ ನಿಂದಿಸುವುದು ಮಾನಸಿಕ ಕ್ರೌರ್ಯ. ಇಂತಹ ನಡವಳಿಕೆಯನ್ನು ಸಹಿಸಿಕೊಳ್ಳಬೇಕಾಗಿಲ್ಲ ಎಂದು ಕೇರಳ ಹೈಕೋರ್ಟ್‌ ತೀರ್ಪು ನೀಡಿದೆ.

ನ್ಯಾಯಮೂರ್ತಿ ಅನಿಲ್ ಕೆ. ನರೇಂದ್ರನ್ ಮತ್ತು ನ್ಯಾಯಮೂರ್ತಿ ಸಿ. ಎಸ್ ಸುಧಾ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ತೀರ್ಪು ನೀಡಿದೆ. ವ್ಯಕ್ತಿಯೊಬ್ಬ ವಿಚ್ಛೇದನಕ್ಕಾಗಿ ಕೌಟುಂಬಿಕ ನ್ಯಾಯಾಲಯಕ್ಕೆ ಸಲ್ಲಿಸಿದ್ದ  ಅರ್ಜಿಯ ವಿರುದ್ದ ಆತನ ಪತ್ನಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿ ಕೋರ್ಟ್‌ ಈ ತೀರ್ಪು ನೀಡಿದೆ.

ತಾನು ಸುಂದರವಾಗಿಲ್ಲ, ದೈಹಿಕವಾಗಿ ಆಕರ್ಷಣೀಯವಾಗಿಲ್ಲ, ಆತನ ನಿರೀಕ್ಷೆಗಳನ್ನು ಪೂರೈಸಲಿಲ್ಲ. ತನ್ನ ಸಹೋದರನ ಹೆಂಡತಿ ಹಾಗೂ ಇತರ ಮಹಿಳೆಯರೊಂದಿಗೆ ಹೋಲಿಕೆ ಮಾಡಿ ತನ್ನ ನಿರೀಕ್ಷೆಗಳನ್ನು ಪೂರೈಸಿಲ್ಲ ಎಂದು ಪದೇ ಪದೇ ಗಂಡ ನಿಂದಿಸುತ್ತಿದ್ದ ಎಂದು ಮಹಿಳೆ ತನ್ನ ಪತಿ ವಿರುದ್ದ ಆರೋಪಿಸಿದ್ದಳು.

ಇದನ್ನೂ ಓದಿ:ಎನ್ ಕೌಂಟರ್ ವೇಳೆ ಉಗ್ರರು ಪರಾರಿ: ಜಮ್ಮುವಿನಲ್ಲಿ ಕಟ್ಟೆಚ್ಚರ

ಈ ವಿಚ್ಛೇದನದ ಕಾರಣಗಳು ಸಮಂಜಸವಲ್ಲದಿದ್ದರೂ, ಕಕ್ಷಿದಾರ ಹಾಗೂ ಸಮಾಜದ ಹಿತದೃಷ್ಟಿಯಿಂದ ಇದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಸಾರ್ವಜನಿಕ ಹಿತಾಸಕ್ತಿಯು ವೈವಾಹಿಕ ಜೀವನವನ್ನು ಸಾಧ್ಯವಾದಷ್ಟು ಕಾಪಾಡಿಕೊಳ್ಳಬೇಕು. ಭರವಸೆಗಳು, ಪರಿಸ್ಥಿತಿಗಳು ಕೈಮೀರಿಹೋದಾಗ ಕಕ್ಷಿದಾರರ ಪರವಾಗಿ ತೀರ್ಪು ನೀಡಲಾಗುತ್ತದೆ ಎಂದು ಕೇರಳ ಹೈಕೋರ್ಟ್‌ ಹೇಳಿದೆ.

ಟಾಪ್ ನ್ಯೂಸ್

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Supreme Court: ಸರ್ಕಾರಿ ನೇಮಕ ಪ್ರಕ್ರಿಯೆ ನಡುವೆ ನಿಯಮ ಬದಲು ಸಲ್ಲದು

Supreme Court: ಸರ್ಕಾರಿ ನೇಮಕ ಪ್ರಕ್ರಿಯೆ ನಡುವೆ ನಿಯಮ ಬದಲು ಸಲ್ಲದು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.