ಹಸ್ಮುಖ್ ಅಧಿಯಾ ಹೊಸ ವಿತ್ತ ಕಾರ್ಯದರ್ಶಿ
Team Udayavani, Nov 7, 2017, 6:30 AM IST
ಹೊಸದಿಲ್ಲಿ: ಕಂದಾಯ ಕಾರ್ಯದರ್ಶಿಯಾಗಿದ್ದ ಹಸ್ಮುಖ್ ಅಧಿಯಾ ಅವರನ್ನು ವಿತ್ತ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಸರಕಾರ ಸೋಮವಾರ ಆದೇಶ ಹೊರಡಿಸಿದೆ. ಅಧಿಯಾ ಗುಜರಾತ್ ಕೇಡರ್ನ 1981ನೇ ಬ್ಯಾಚ್ನ ಐಎಎಸ್ ಅಧಿಕಾರಿ. ಕಳೆದ ತಿಂಗಳು ಅಶೋಕ್ ಲಾವಸಾ ನಿರ್ಗಮನದಿಂದ ತೆರವಾದ ಹುದ್ದೆಗೆ ಇದೀಗ ಅಧಿಯಾ ಅವರ ನೇಮಕವಾಗಿದೆ. ಸಂಪುಟ ನೇಮಕಾತಿ ಸಮಿತಿ ಅಧಿಯಾರನ್ನು ವಿತ್ತ ಕಾರ್ಯದರ್ಶಿಯನ್ನಾಗಿ ನೇಮಕ ಮಾಡುವ ಪ್ರಸ್ತಾವನೆಗೆ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ಸಿಬಂದಿ ಮತ್ತು ತರಬೇತಿ ಇಲಾಖೆ ಪ್ರಕಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Bigg Boss Kannada11: ಬಿಗ್ ಬಾಸ್ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?
Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.