ಮತದ ಭಿಕಾರಿಗಳಿಂದ ಇಫ್ತಾರ್ ಕೂಟ: ಬಿಜೆಪಿ ಶಾಸಕನ ವಿರುದ್ಧ ಕೇಸು
Team Udayavani, Jun 12, 2018, 3:17 PM IST
ಹೈದರಾಬಾದ್ : ‘ಮತದ ಭಿಕಾರಿಗಳು ಇಫ್ತಾರ್ ಕೂಟ ಏರ್ಪಡಿಸುತ್ತಾರೆ’ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಹೈದರಾಬಾದ್ ಬಿಜೆಪಿ ಶಾಸಕ ರಾಜಾ ಸಿಂಗ್ ವಿರುದ್ಧ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಇಫ್ತಾರ್ ಕೂಟ ಏರ್ಪಡಿಸುವವರ ಧಾರ್ಮಿಕ ಮನೋಭಾವನೆಯನ್ನು ನೋಯಿಸಲಾಗಿದೆ ಎಂಬ ಕಾರಣಕ್ಕೆ ಫಲೂಕ್ನಾಮಾ ಪೊಲೀಸ್ ಠಾಣೆಯಲ್ಲಿ ಶಾಸಕ ಸಿಂಗ್ ವಿರುದ್ಧ ಕೇಸು ದಾಖಲಿಸಲಾಗಿದೆ ಎಂದು ಎಎನ್ಐ ವರದಿ ಮಾಡಿದೆ.
ರಾಜಕೀಯ ಪಕ್ಷಗಳು ಇಫ್ತಾರ್ ಕೂಟವನ್ನು ಏರ್ಪಡಿಸು ಟ್ರೆಂಡ್ ಈಚಿನ ದಿನಗಳಲ್ಲಿ ಹೆಚ್ಚುತ್ತಿದೆ ಎಂದು ಟೀಕಿಸಿದ್ದ ಹೈದರಾಬಾದಿನ ಗೋಷಾಮಹಲ್ ಕ್ಷೇತ್ರದ ಶಾಸಕ ರಾಜಾ ಅವರು, “ನಾನು ಆ ರೀತಿಯ ಪಾರ್ಟಿಗಳನ್ನು ಏರ್ಪಡಿಸುವುದೂ ಇಲ್ಲ ಅಂಥವುಗಳಲ್ಲಿ ಭಾಗವಹಿಸುವುದೂ ಇಲ್ಲ’ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.