ಪತ್ರಕರ್ತೆ ಬಳಿ ಬಿಗ್ ಬಾಸ್ ತಂಡದ ಲೈಂಗಿಕತೆಯ ಬೇಡಿಕೆ
ಪತ್ರಕರ್ತೆ ಯ ದೂರಿನ ಅನ್ವಯ ಪ್ರಕರಣ ದಾಖಲಿಸಿ ನಾಲ್ವರ ವಿರುದ್ಧ ತನಿಖೆ ಆರಂಭಿಸಿದ ಪೊಲೀಸರು
Team Udayavani, Jul 14, 2019, 12:04 PM IST
ಹೈದರಾಬಾದ್: ತೆಲುಗು ಬಿಗ್‌ಬಾಸ್ ಸೀಸನ್ 3 ರಲ್ಲಿ ಅವಕಾಶ ಬೇಕಾದರೆ ಲೈಂಗಿಕತೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಪತ್ರಕರ್ತೆಯೊಬ್ಬರಿಗೆ ಕಿರುಕುಳ ನೀಡಿದ ಬಗ್ಗೆ ಪ್ರಕರಣ ದಾಖಲಾಗಿದೆ.
ಹೈದರಾಬಾದ್ ಮೂಲದ ಪತ್ರಕರ್ತೆ, ಬಂಜಾರ ಹಿಲ್ಸ್‌ನ ಠಾಣೆಗೆ ಈ ಸಂಬಂಧ ದೂರು ನೀಡಿದ್ದಾರೆ. ದೂರಿನ ಅನ್ವಯ ಶೋನ ನಾಲ್ವರ ವಿರುದ್ಧ ಐಪಿಸಿ ಸೆಕ್ಷನ್ 354 ರ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.
ಈ ಬಗ್ಗೆ ಮಾಧ್ಯಮಗಳಿಗೆ ವಿವರ ನೀಡಿರುವ ಎಸಿಪಿ ಕೆ.ಎಸ್.ರಾವ್, ಜುಲೈ 13 ರಂದು ಮಧ್ಯಾಹ್ನ ನಮಗೆ ದೂರು ನೀಡಲಾಗಿದೆ. ಟಿವಿ ಪತ್ರಕರ್ತೆಗೆ ಮಾರ್ಚ್ ತಿಂಗಳಿನಲ್ಲಿ ಲೈಂಗಿಕ ಕಿರುಕುಳ ನೀಡಲಾಗಿತ್ತು, ಮೂರನೇ ಸೀನನ್ ನ ಕಾರ್ಯಕ್ರಮ ಜುಲೈ 21 ರಂದು ಆರಂಭವಾಗಬೇಕಿತ್ತು ಎಂದು ತಿಳಿಸಿದ್ದಾರೆ.
ಬಿಗ್‌ಬಾಸ್ ತಂಡದ ಕರೆ ಸ್ವೀಕರಿಸಿ ನಾಲ್ವರನ್ನು ಭೇಟಿಯಾದ ವೇಳೆ ಅನುಚಿತವಾಗಿ ವರ್ತಿಸಿ , ಅವಕಾಶ ಬೇಕಾದಲ್ಲಿ ಬಾಸ್ ರನ್ನ ತೃಪ್ತಿ ಪಡಿಸಬೇಕು ಎಂದು ಮನವಿ ಮುಂದಿಟ್ಟಿದ್ದರು ಎಂದು ದೂರಿನಲ್ಲಿ ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.