ಆಫ್ಘನ್ಗೆ ಹೈದರಾಬಾದ್ ಸಂಸ್ಥೆ ನೆರವು?
Team Udayavani, Apr 14, 2018, 6:00 AM IST
ಕಾಬೂಲ್/ಹೈದರಾಬಾದ್: ಪದೇ ಪದೆ ಉಗ್ರರ ದಾಳಿಯನ್ನು ಎದುರಿಸುವಂಥ ಅಫ್ಘಾನಿಸ್ತಾನವು ಇದೀಗ ಡಿಎನ್ಎ ಫಿಂಗರ್ಪ್ರಿಂಟಿಂಗ್ ತಂತ್ರಜ್ಞಾನದ ಲ್ಯಾಬ್ ಸ್ಥಾಪನೆಗೆ ಮತ್ತು ಸಿಬ್ಬಂದಿ ತರಬೇತಿಗಾಗಿ ಹೈದರಾಬಾದ್ನ ಸಂಸ್ಥೆಯ ನೆರವು ಕೇಳಿದೆ.
ಹೈದರಾಬಾದ್ನಲ್ಲಿರುವ ಡಿಎನ್ಎ ಫಿಂಗರ್ಪ್ರಿಂಟಿಂಗ್ ಮತ್ತು ಡಯಾಗ್ನಾಸ್ಟಿಕ್ಸ್ ಕೇಂದ್ರ(ಸಿಡಿಎಫ್ಡಿ)ಕ್ಕೆ ಈ ಕುರಿತು ಮನವಿ ಸಲ್ಲಿಸಲಾಗಿದ್ದು, ಅದು ಕೇಂದ್ರ ಸರ್ಕಾರದ ಒಪ್ಪಿಗೆಗಾಗಿ ಕಾಯುತ್ತಿದೆ. ಒಪ್ಪಿಗೆ ಸಿಕ್ಕರೆ ಆಫ್ಘನ್ ಮಾತ್ರವಲ್ಲದೆ, ಮಾಲ್ಡೀವ್ಸ್ ಮತ್ತು ಇಥಿಯೋಪಿಯಾಗೂ ಸಂಸ್ಥೆ ನೆರವು ನೀಡಲಿದೆ. ಉಗ್ರ ದಾಳಿ ವೇಳೆ ದೇಹಗಳು ಛಿದ್ರವಾಗುವ ಕಾರಣ, ಗುರುತು ಪತ್ತೆ ಮಾಡಲು ಡಿಎನ್ಎ ತಂತ್ರಜ್ಞಾನ ಬಳಸಬೇಕಾಗುತ್ತದೆ. ಆಫ್ಘನ್ನಲ್ಲಿ ಇಂಥ ಘಟನೆಗಳು ಸಾಮಾನ್ಯವಾದ ಕಾರಣ, ಅಲ್ಲೇ ಲ್ಯಾಬ್ ತೆರೆಯಲು ಅಲ್ಲಿನ ಸರ್ಕಾರ ಚಿಂತನೆ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Punjalkatte: ಘನತ್ಯಾಜ್ಯ ಘಟಕ ಆರಂಭಕ್ಕೆ ಇನ್ನೂ ಮೀನ ಮೇಷ ಎಣಿಕೆ
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ
ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.