![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-415x249.jpg)
Hyderabad: ಮಹಿಳೆ ಮೇಲೆ ಕಾರಿನಲ್ಲಿ ರಾತ್ರಿಯಿಡೀ ಅತ್ಯಾಚಾರ
Team Udayavani, Jul 4, 2024, 11:49 PM IST
![rape](https://www.udayavani.com/wp-content/uploads/2024/07/rape-1-620x412.jpg)
ಹೈದರಾಬಾದ್: ರಿಯಲ್ ಎಸ್ಟೇಟ್ನ ಇಬ್ಬರು ಸೇಲ್ಸ್ಮೆನ್ಮಹಿಳೆಯೊಬ್ಬರ ಮೇಲೆ ಕಾರಿನಲ್ಲಿ ರಾತ್ರಿಯಿಡೀ ಅತ್ಯಾಚಾರ ಮಾಡಿ ದೌರ್ಜನ್ಯವೆಸಗಿದ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಜೂ. 30ರಂದು ಸಂತ್ರಸ್ತೆ ಸೇಲ್ಸ್ವುಮೆನ್ ಕೆಲಸಕ್ಕಾಗಿ ಅವರ ಬಳಿ ಬಂದಿದ್ದರು. ಇಬ್ಬರೂ ಆರೋಪಿಗಳು ಸಂತ್ರಸ್ತೆ ಯನ್ನು ಅವರ ಹಾಸ್ಟೆಲ್ನಿಂದ ಯಾದಗಿರಿಗುಟ್ಟಾಗೆ ಕರೆದೊ ಯ್ದಿದ್ದಾರೆ. ಸಂತ್ರಸ್ತೆಗೆ ತಂಪು ಪಾನೀಯದಲ್ಲಿ ಮತ್ತೇರುವ ಅಂಶ ಸೇರಿಸಿ ಎಚ್ಚರ ತಪ್ಪಿಸಿ ಅತ್ಯಾಚಾರ ಎಸಗಿ, ಹಲ್ಲೆ ನಡೆಸಿದ್ದಾರೆ. ಬಳಿಕ ಆಕೆಯನ್ನು ಹಾಸ್ಟೆಲ್ ಬಳಿ ಬಿಟ್ಟು ಪರಾರಿಯಾಗಿದ್ದರು. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-150x90.jpg)
Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ
![Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/GOA-150x88.jpg)
Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ
![Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು](https://www.udayavani.com/wp-content/uploads/2024/07/surta-150x83.jpg)
Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು
![Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ](https://www.udayavani.com/wp-content/uploads/2024/07/5-7-150x90.jpg)
Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ
![Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ](https://www.udayavani.com/wp-content/uploads/2024/07/3-8-150x90.jpg)
Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ
MUST WATCH
ಹೊಸ ಸೇರ್ಪಡೆ
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-150x90.jpg)
Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ
![Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ](https://www.udayavani.com/wp-content/uploads/2024/07/government-guest-house-150x81.jpg)
Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ
![Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ](https://www.udayavani.com/wp-content/uploads/2024/07/jay-150x83.jpg)
Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ
![Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/GOA-150x88.jpg)
Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ
![Hubli; CM-DCM issue not to be debated on sidewalks: RB Thimmapura](https://www.udayavani.com/wp-content/uploads/2024/07/RB-150x83.jpg)
Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.