ಹೈದರಾಬಾದ್: 48 ಗಂಟೆ; 9 ವಿದ್ಯಾರ್ಥಿಗಳ ಆತ್ಮಹತ್ಯೆ
Team Udayavani, Apr 30, 2023, 6:00 AM IST
ಹೈದರಾಬಾದ್: ಆಂಧ್ರಪ್ರದೇಶದ ಮಾಧ್ಯಮಿಕ ಪರೀಕ್ಷಾ ಮಂಡಳಿ 11 ಮತ್ತು 12ನೇ ತರಗತಿಯ ಪರೀಕ್ಷೆಯ ಫಲಿತಾಂಶ ಬಿಡುಗಡೆಗೊಳಿಸುತ್ತಿದ್ದಂತೆ, ರಾಜ್ಯದಲ್ಲಿ 48 ಗಂಟೆಗಳೊಳಗೆ 9 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ವರದಿಯಾಗಿದೆ.
ಜತೆಗೆ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಕಾರಣ ವಿವಿಧ ಜಿಲ್ಲೆಗಳಲ್ಲಿನ 9 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಒಟ್ಟು 10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 11ನೇ ತರಗತಿಯಲ್ಲಿ ಉತ್ತೀರ್ಣರಾದವರ ಪ್ರಮಾಣ ಶೇ.61ರಷ್ಟಿದ್ದರೆ, 12ನೇ ತರಗತಿಯಲ್ಲಿ ಶೇ.72 ಮಂದಿ ಮಾತ್ರ ಉತ್ತೀರ್ಣರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
MUST WATCH
ಹೊಸ ಸೇರ್ಪಡೆ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.