ಈಗ ರೈಲೂ ಪರಿಸರ ಸ್ನೇಹಿ
Team Udayavani, Sep 19, 2018, 5:13 PM IST
ಹೊಸದಿಲ್ಲಿ: ಜಾಗತಿಕ ತಾಪಮಾನ, ಪರಿಸರ ಮಾಲಿನ್ಯ ತಗ್ಗಿಸಲು ವಿಶ್ವದೆಲ್ಲೆಡೆ ಪರಿ ಸರಸ್ನೇಹಿ ವಾಹನಗಳ ತಯಾರಿಕೆಗೆ ಈಗಾಗಲೇ ವ್ಯಾಪಕ ಪ್ರಯತ್ನಗಳು ಆರಂಭವಾಗಿವೆ. ಈ ಹಿನ್ನೆಲೆಯಲ್ಲಿ, ಫ್ರಾನ್ಸ್‌ನ “ಆಲ್‌ಸ್ಟಾಮ್’ ಎಂಬ ಕಂಪೆನಿ ಜಲಜನಕ ಆಧಾರಿತ ರೈಲನ್ನು ತಯಾರಿಸಿ ಗಮನ ಸೆಳೆದಿದೆ.
ಜಲಜನಕ ಅಣುಗಳ ರಾಸಾಯನಿಕ ಕ್ರಿಯೆಯಿಂದ ಉತ್ಪತ್ತಿಯಾಗುವ ವಿದ್ಯುತ್ಛಕ್ತಿ ಯಿಂದ ರೈಲು ಓಡುತ್ತದೆ. ಅಲ್ಲದೆ, ಹೆಚ್ಚುವರಿ ವಿದ್ಯುತ್ತನ್ನು ರೈಲಿನಲ್ಲೇ ಇರುವ ರೀಚಾರ್ಜ್ ಮಾಡಬಹುದಾದ ಲೀಥಿಯಂ ಅಯಾನ್ ಬ್ಯಾಟರಿಗಳ ಸಮೂಹದಲ್ಲಿ ಸಂಗ್ರಹಿ ಸಿ ಡುವ ಅವಕಾಶವಿದೆ. ಒಂದು ಬಾರಿಯ ಜಲಜನಕ ಪೂರೈಕೆಯಿಂದ ಈ ರೈಲು 1,000 ಕಿ.ಮೀ.ವರೆಗೆ ಚಲಿಸುತ್ತದೆ ಹಾಗೂ ಇದರ ಬಾಳಿಕೆ ಡೀಸೆಲ್ ರೈಲಿನ ಬಾಳಿಕೆಗೆ ಸಮಾನ ಎಂದು ಕಂಪೆನಿ ಹೇಳಿಕೊಂಡಿದೆ.
ರವಿವಾರವಷ್ಟೇ ಈ ರೈಲು ಜರ್ಮನಿ ಯಲ್ಲಿ ಮೊದಲ ಬಾರಿಗೆ ಯಶಸ್ವಿಯಾಗಿ ಸಂಚರಿಸಿ ಗಮನ ಸೆಳೆದಿದೆ. ಈ ರೈಲು ಗಂಟೆಗೆ 140 ಕಿ.ಮೀ. ವೇಗದಲ್ಲಿ ಚಲಿಸುತ್ತದೆ. ಅಂದಹಾಗೆ, ಈ ರೈಲಿನ ಬೆಲೆ 50 ಕೋಟಿ ರೂ.!
1,000 ಕಿ.ಮೀ. ಒಮ್ಮೆ ಇಂಧನ ಟ್ಯಾಂಕ್ ಭರ್ತಿಯಿಂದ ಪ್ರಯಾಣ ಸಾಧ್ಯ
ಹೆಚ್ಚುವರಿ ವಿದ್ಯುತ್ ಸಂಗ್ರಹಕ್ಕೆ ಲೀಥಿಯಂ ಅಯಾನ್ ಬ್ಯಾಟರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.