ಹ್ಯುಂಡೈನಿಂದ ಹೊಸ ಕಾರು ಗ್ರಾಂಡ್ ಐ10 ನಿಯೊಸ್
ಆ.20ರಂದು ಮಾರುಕಟ್ಟೆಗೆ ಬಿಡುಗಡೆ; ಬುಕ್ಕಿಂಗ್ ಆರಂಭ
Team Udayavani, Aug 7, 2019, 6:30 PM IST
ಹೊಸದಿಲ್ಲಿ: ದ.ಕೊರಿಯಾದ ಪ್ರಸಿದ್ಧ ಕಾರು ತಯಾರಿಕೆ ಕಂಪೆನಿ ಹ್ಯುಂಡೈ ಭಾರತದ ಮಾರುಕಟ್ಟೆಗೆ ಇದೀಗ ಹೊಸ ಕಾರು ಐ10 ನಿಯೊಸ್ ಬಿಡುಗಡೆಗೊಳಿಸಲು ಸಿದ್ಧವಾಗಿದೆ. ಆ.20ರಂದು ಕಾರು ಬಿಡುಗಡೆಯಾಗಲಿದ್ದು, ಬುಕ್ಕಿಂಗ್ ಆರಂಭಗೊಂಡಿದೆ.
ಐ10ನ ಮೂರನೇ ಆವೃತ್ತಿ ಇದಾಗಿದ್ದು, ಹ್ಯಾಚ್ಬ್ಯಾಕ್ ಮಾರುಕಟ್ಟೆಯಲ್ಲಿ ಉತ್ತಮ ಪೈಪೋಟಿ ಒಡ್ಡುವ ನಿರೀಕ್ಷೆ ಇದೆ. ಭಾರತದ ಕಾರು ಮಾರುಕಟ್ಟೆ ವ್ಯಾಪಕ ಕುಸಿತ ಕಂಡಿದ್ದರೂ ಮಾರಾಟ ಹೆಚ್ಚಳ ಉದ್ದೇಶದಿಂದ ಹೊಸ ಕಾರು ಆವೃತ್ತಿಯನ್ನು ಬಿಡುಗಡೆ ಮಾಡಲು ಹ್ಯುಂಡೈ ಯೋಜನೆ ರೂಪಿಸಿದೆ.
ಸಂಪೂರ್ಣ ಹೊಸ ವಿನ್ಯಾಸವಿರುವ ಈ ನಿಯೊಸ್ ಕಾರು ಮುಂಭಾಗದಲ್ಲಿ ಎಲ್ಇಡಿ ಲೈಟ್ ಮತ್ತು ಪ್ರೊಜೆಕ್ಟರ್ ಹೆಡ್ಲ್ಯಾಂಪ್ ಹೊಂದಿದೆ. ಭಾರತೀಯ ಗ್ರಾಹಕರ ಬೇಡಿಕೆಗೆ ಅನುಸಾರವಾಗಿ ವಿನ್ಯಾಸಗೊಳಿಸಲಾಗಿದೆ ಎಂದು ಕಂಪೆನಿ ಹೇಳಿಕೊಂಡಿದೆ. ಸದ್ಯ ಕಾರಿನ ತಾಂತ್ರಿಕ ವೈಶಿಷ್ಟéಗಳ ಬಗ್ಗೆ ವಿವರಗಳು ಲಭ್ಯವಾಗಿಲ್ಲ. ಆದರೆ 1.2 ಲೀಟರ್ನ, 85 ಅಶ್ವಶಕ್ತಿ ಹೊಂದಿರುವ ಪೆಟ್ರೋಲ್ ಎಂಜಿನ್ ಇದರಲ್ಲಿರಬಹುದು ಎಂದು ಊಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Uttarakhand ಹೈಕೋರ್ಟ್ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ
PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ
Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.