ನಾನು ಕೇಂದ್ರ ಸರ್ಕಾರದ ಏಜೆಂಟ್ ಅಲ್ಲ: ಶ್ರೀ ಶ್ರೀ
Team Udayavani, Nov 8, 2017, 6:10 AM IST
ಚಂಡೀಗಢ: ರಾಮಮಂದಿರ ವಿವಾದವನ್ನು ಮಾತುಕತೆ ಮೂಲಕ ಇತ್ಯರ್ಥಗೊಳಿಸಲು ಪ್ರಯತ್ನಿಸುತ್ತಿರುವ ತಮ್ಮನ್ನು ಕೇಂದ್ರ ಸರ್ಕಾರದ ಏಜೆಂಟ್ ಎಂದು ಕಾಂಗ್ರೆಸ್ ಬಣ್ಣಿಸಿರುವುದನ್ನು “ಆರ್ಟ್ ಆಫ್ ಲಿವಿಂಗ್’ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ ತಳ್ಳಿಹಾಕಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ನಾನು ನನ್ನ ಮನಸ್ಸಿನಂತೆ ನಡೆದು ಕೊಳ್ಳುತ್ತೇನೆ. ರಾಮ ಮಂದಿರ ವಿವಾದಕ್ಕೆ ಸಂಬಂಧಪಟ್ಟವರನ್ನೆಲ್ಲಾ ಒಂದೆಡೆ ಸೇರಿಸಿ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸುವ ಇರಾದೆ ಹೊಂದಿದ್ದೇನೆ. ನಾನು ಯಾರ ಪರವಾಗಿಯೂ ಕೆಲಸ ಮಾಡುತ್ತಿಲ್ಲ. ಒಂದೇ ನಿಲುವು ಹೊಂದಿದವರು ಸಂಧಾನಕಾರ ರಾಗಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಇನ್ಮುಂದೆ ಶಿವಣ್ಣನಿಗೆ ಡಬಲ್ ಪವರ್ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್ ಹೀರೋ ಮಾತು
New year 2025: ಬೆಳಗಾವಿ- ನಿರೀಕ್ಷೆಗಳು ನೂರಾರು..ಬೇಡಿಕೆಗಳು ಬೆಟ್ಟದಷ್ಟು..!
Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Belthangady: ಖಾಸಗಿ ಕಟ್ಟಡದ ಅವ್ಯವಸ್ಥೆ ವಿರುದ್ಧ ಸದಸ್ಯರು ಗರಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.