ಸಿಜೆಐ ಬಗ್ಗೆ ನನಗೆ ವೈಯಕ್ತಿಕ ದ್ವೇಷವಿಲ್ಲ: ನ್ಯಾ.ಚೆಲಮೇಶ್ವರ್
Team Udayavani, Jun 23, 2018, 6:00 AM IST
ನವದೆಹಲಿ: ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ಜೊತೆಗೆ ಯಾವುದೇ ವೈಯಕ್ತಿಕ ದ್ವೇಷ ಇರಲಿಲ್ಲ ಎಂದು ನ್ಯಾಯಮೂರ್ತಿ ಚೆಲಮೇಶ್ವರ್ ಹೇಳಿದ್ದಾರೆ. ನಿವೃತ್ತಿಯ ಕೊನೆಯ ದಿನವಾದ ಶುಕ್ರವಾರ ಮಾತನಾಡಿದ ಅವರು, ನ್ಯಾಯಾಲಯದಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ನಾನು ಧ್ವನಿ ಎತ್ತಿದ್ದೆ ಎಂದಿದ್ದಾರೆ. ನ್ಯಾಯಾಲಯದಲ್ಲಿ ಪ್ರಕರಣಗಳ ನಿರ್ವಹಣೆ ಕುರಿತು
ನ್ಯಾ. ಚೆಲಮೇಶ್ವರ್ ನೇತೃತ್ವದಲ್ಲಿ ನಾಲ್ವರು ನ್ಯಾಯಮೂರ್ತಿಗಳು ಸುದ್ದಿಗೋಷ್ಠಿ ನಡೆಸಿದ್ದು, ತೀವ್ರ ಚರ್ಚೆಗೆ ಕಾರಣವಾಗಿತ್ತು. ಅಲ್ಲದೆ ಟಿ.ಎಸ್ ಠಾಕೂರ್ ಸಿಜೆಐ ಆಗಿದ್ದಾಗ ಕೊಲಿಜಿಯಂ ಸಭೆಗೆ ಹಾಜರಾಗಲೂ ಚಲಮೇಶ್ವರ್ ನಿರಾಕರಿಸಿದ್ದರು. ಕೊಲಿಜಿಯಂನಲ್ಲಿ ಪಾರದರ್ಶಕತೆ ಹಾಗೂ ವಸ್ತುನಿಷ್ಠ ವಿಧಾನವನ್ನು ಅನುಸರಿಸಲಾಗುತ್ತಿಲ್ಲ ಎಂದು ಅವರು ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಮುಖ್ಯನ್ಯಾಯ ಮೂರ್ತಿಗೆ ಅವರು ಪತ್ರವನ್ನೂ ಬರೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.