Sonakshi Sinha ಮದುವೆಯ ಬಗ್ಗೆ ನಂಗೇನೂ ಗೊತ್ತಿಲ್ಲ: ಶತ್ರುಘ್ನ ಸಿನ್ಹಾ
Team Udayavani, Jun 11, 2024, 9:50 PM IST
ನವದೆಹಲಿ: ನಟಿ ಸೋನಾಕ್ಷಿ ಸಿನ್ಹಾ ಅವರ ಮದುವೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರ ತಂದೆ, ನಟ ಶತ್ರುಘ್ನ ಸಿನ್ಹಾ ಈ ಬಗ್ಗೆ ನನಗೇನು ತಿಳಿದಿಲ್ಲ. ವಿಷಯ ತಿಳಿಸಿದರೆ ದಂಪತಿಗಳಿಗೆ ಆಶೀರ್ವಾದ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಅವರು ಇದೇ ಮೊದಲ ಬಾರಿಗೆ ಮಗಳ ಮದುವೆ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಸೋನಾಕ್ಷಿ ಹಾಗೂ ಅವರ ಪ್ರೇಮಿ ಜಹೀರ್ ಇಕ್ಬಾಲ್ ಅವರು ಜೂ.23ರಂದು ವಿವಾಹವಾಗಲಿದ್ದಾರೆ ಎಂದು ಹಲವು ವರದಿಗಳು ತಿಳಿಸಿದ್ದವು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.