Modi ಸರಕಾರ 2 ವರ್ಷ ಇರುವುದೇ ಅನುಮಾನ: ಸಂಜಯ್ ರಾವತ್
Team Udayavani, Jan 2, 2025, 4:32 PM IST
ಮುಂಬಯಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಇನ್ನುಎರಡು ವರ್ಷಗಳ ಕಾಲ ಉಳಿಯುತ್ತದೆಯೇ ಎಂಬ ಅನುಮಾನವಿದೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಗುರುವಾರ(ಜ2) ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ರಾವತ್ ”ಮೋದಿ ಸರಕಾರ ಅವಧಿಗೆ ಮುನ್ನ ಪತನವಾದರೆ ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳಲ್ಲಿಯೂ ಬದಲಾವಣೆ ಸಾಧ್ಯವಾಗುತ್ತದೆ” ಎಂದರು.
ಶಿವಸೇನಾ (ಯುಬಿಟಿ) ಯಿಂದ ಕೆಲವು ನಾಯಕರು ಪಕ್ಷಾಂತರ ಮಾಡಲಿದ್ದಾರೆ ಎನ್ನುವ ಪ್ರಶ್ನೆಗೆ ರಾವತ್ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ”ನಮ್ಮ ಪಕ್ಷದಲ್ಲಿ ಗೊಂದಲ ಇಲ್ಲ.ಎಲ್ಲಾ ದಿನಗಳು ಒಂದೇ ಆಗಿರುವುದಿಲ್ಲ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ
Twist; ಛತ್ತೀಸ್ ಗಢ ಪತ್ರಕರ್ತನ ಹ*ತ್ಯೆ: ಸೋದರ ಸಂಬಂಧಿಯೇ ಪ್ರಮುಖ ಆರೋಪಿ!
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
Thane; ಕ್ರಿಮಿನಲ್ ಕೇಸ್ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.