![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 29, 2022, 7:25 AM IST
ನವದೆಹಲಿ: ಮಹೀಂದ್ರಾ ಆ್ಯಂಡ್ ಮಹೀಂದ್ರಾ ಸಂಸ್ಥೆಯ ಮುಖ್ಯಸ್ಥ ಆನಂದ್ ಮಹೀಂದ್ರಾ ಅವರು ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿಯೊಂದನ್ನು ಮಾಡಿದ್ದಾರೆ.
ಸಾಲು ಮರಗಳಿಂದಾಗಿ ಸುರಂಗದಂತಾದ ರಸ್ತೆಯೊಂದರ ವಿಡಿಯೋವೊಂದನ್ನು ಹಂಚಿಕೊಂಡಿರುವ ಆನಂದ್ ಮಹೀಂದ್ರಾ ಅವರು, “ಗಡ್ಕರಿ ಅವರೇ, ಗ್ರಾಮೀಣ ಪ್ರದೇಶಗಳಲ್ಲಿ ನಿರ್ಮಿಸುತ್ತಿರುವ ರಸ್ತೆಗಳಲ್ಲಿ ಈ ರೀತಿಯ ಸುರಂಗಗಳನ್ನು ನಿರ್ಮಿಸೋಣವೇ?’ ಎಂದು ಕೇಳಿದ್ದಾರೆ.
ಈ ವಿಡಿಯೋಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಹಲವರು ತಮಗೆ ಗೊತ್ತಿರುವ ಮರಗಳ ಸುರಂಗಗಳ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ.
I like tunnels, but frankly, I’d much rather go through this kind of ‘Trunnel’ …@nitin_gadkari ji, can we plan to purposefully plant some of these trunnels on the new rural roads you are building? https://t.co/6cE4njjGGi
— anand mahindra (@anandmahindra) August 27, 2022
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.