ಬಿಡ್ಡಿಂಗ್‌ನಿಂದ ಐ ಸ್ಕ್ವೇರ್ಡ್ ವಿದಾಯ?
Team Udayavani, Nov 12, 2021, 9:00 PM IST
ನವದೆಹಲಿ: ದೇಶದ ಎರಡನೇ ಅತಿದೊಡ್ಡ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಯಾದ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್(ಬಿಪಿಸಿಎಲ್) ಅನ್ನು ಖರೀದಿಸುವ ರೇಸ್‌ನಿಂದ ಅಮೆರಿಕದ ಖಾಸಗಿ ಷೇರು ಸಂಸ್ಥೆ ಐ ಸ್ಕ್ವೇರ್ಡ್ ಕ್ಯಾಪಿಟಲ್ ಹೊರಬಿದ್ದಿದೆ ಎಂದು ಮೂಲಗಳು ತಿಳಿಸಿವೆ.
ಒಪ್ಪಂದದ ಸಂಕೀರ್ಣ ನಿಯಮಗಳು ಹಾಗೂ ಈ ವಹಿವಾಟು ನಡೆಸಲು ಹಣಕಾಸಿನ ನೆರವು ನೀಡುವ ಸಂಸ್ಥೆಗಳ ಕೊರತೆಯಿಂದಾಗಿ ಕಂಪನಿ ಬಿಡ್ಡಿಂಗ್‌ನಿಂದ ಹಿಂದೆ ಸರಿಯಲು ನಿರ್ಧರಿಸಿದೆ ಎಂದು ಹೇಳಲಾಗಿದೆ.
ಬಿಪಿಸಿಎಲ್ ಕಂಪನಿಯಲ್ಲಿ ಭಾರತ ಸರ್ಕಾರ ಹೊಂದಿರುವ ಶೇ.53ರಷ್ಟು ಷೇರುಗಳನ್ನು ಖರೀದಿಸಲು ಮೂರು ಕಂಪನಿಗಳು ಆಸಕ್ತಿ ವಹಿಸಿದ್ದವು. ಆ ಪೈಕಿ ಐ ಸ್ಕ್ವೇರ್ಡ್ ಕ್ಯಾಪಿಟಲ್‌ನ ಭಾರತೀಯ ಅಂಗಸಂಸ್ಥೆ ಥಿಂಕ್ ಗ್ಯಾಸ್ ಕೂಡ ಒಂದಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.