ನಾನು ಈಗಲೂ ರೈತರ ಪರ; ಅವರ ಶಾಂತಿಯುತ ಪ್ರತಿಭಟನೆಯನ್ನು ಬೆಂಬಲಿಸುತ್ತೇನೆ: ಗ್ರೇಟಾ ಥನ್ಬರ್ಗ್

Team Udayavani, Feb 4, 2021, 9:15 PM IST

greata

ನವದೆಹಲಿ: ರೈತ ಹೋರಾಟವನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದ ಸ್ವೀಡಿಶ್ ನ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ಬರ್ಗ್ ವಿರುದ್ಧ ದೆಹಲಿ ಸೈಬರ್ ಪೊಲೀಸರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಇದೀಗ ಮತ್ತೊಮ್ಮೆ ನಾನು ಈಗಲೂ ರೈತರ ಪರವಾಗಿದ್ದೇನೆ ಎಂದು ಥನ್ಬರ್ಗ್ ಟ್ವೀಟ್ ಮಾಡಿದ್ದಾರೆ.

ನಾನು ಈಗಲೂ ರೈತರ ಪರವಾಗಿ ಇದ್ದೇನೆ, ಅವರ ಶಾಂತಿಯುತ ಪ್ರತಿಭಟನೆಯನ್ನು ಬೆಂಬಲಿಸುತ್ತೇನೆ. ಯಾವುದೇ ರೀತಿಯ ದ್ವೇಷ, ಬೆದರಿಕೆ ಮಾನವ ಹಕ್ಕುಗಳ ಉಲ್ಲಂಘನೆಗಳು ಅದನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:  ದೇವರಕೆರೆಯಲ್ಲಿ ಜೀವ ವೈವಿಧ್ಯಕ್ಕೆ ಮಾರಕವಾದ ಪ್ಲೆಕೋ ಮೀನುಗಳು ಪತ್ತೆ! 

ಬುಧವಾರ (ಫೆ.3)  ಭಾರತದಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಬೆಂಬಲಿಸುವುದಾಗಿ ಗ್ರೇಟಾ ಥನ್ಬರ್ಗ್  ಟ್ವೀಟ್ ಮಾಡಿದ್ದರು. ‘ಗ್ಲೋಬಲ್ ಫಾರ್ಮರ್ ಸ್ಟ್ರೈಕ್ ಫಸ್ಟ್ ವೇವ್’ ಎಂಬ ಹೆಸರಿನ ದಾಖಲೆಯನ್ನು ಈ ವೇಳೆ ಲಗತ್ತಿಸಿದ್ದರು. ಇದರಲ್ಲಿನ ಕೆಲವು ವಿಚಾರಗಳು ವಿವಾದಕ್ಕೆ ಕಾರಣವಾಗಿ ಗ್ರೇಟಾ ವಿರುದ್ಧ ಹಲವು ಭಾರತೀಯ ಗಣ್ಯ ವ್ಯಕ್ತಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಮಾತ್ರವಲ್ಲದೆ ಇದು ಭಾರತದ ಆಂತರಿಕ ವಿಚಾರ ಎಂದು ತಿಳಿಸಿದ್ದರು.

ಅಂತರಾಷ್ಟ್ರೀಯ ಪಾಪ್ ಗಾಯಕಿ ರಿಹಾನ ಕೂಡ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವ ರೈತರಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದರು.

ಇದನ್ನೂ ಓದಿ:  60 ಅಡಿ ಸಮುದ್ರದಾಳದಲ್ಲಿ ತಾಳಿ ಕಟ್ಟಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ನವ ಜೋಡಿ

ಟಾಪ್ ನ್ಯೂಸ್

Mumbai: ಸಂಚಾರ ನಿಯಮ ಉಲ್ಲಂಘನೆ: ಹೊಸ ವರ್ಷದ ಮುನ್ನಾ ದಿನ 89 ಲಕ್ಷ ರೂ. ದಂಡ ಸಂಗ್ರಹ

Mumbai: ಹೊಸ ವರ್ಷದ ಮುನ್ನಾದಿನ 17,800 ವಾಹನ ಚಾಲಕರಿಗೆ ದಂಡ, 89 ಲಕ್ಷ ರೂ. ಸಂಗ್ರಹ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

rajnath 2

2025 ‘ಸುಧಾರಣೆಗಳ ವರ್ಷ’ಎಂದು ಘೋಷಣೆ ಮಾಡಿದ ರಕ್ಷಣ ಸಚಿವಾಲಯ

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

biren-singh

Manipur ಘಟನೆಗಳಿಗೆ ಕ್ಷಮೆ ಕೇಳಿದ ಸಿಎಂ: ಪ್ರಧಾನಿ ಏಕೆ ಭೇಟಿ ನೀಡಿಲ್ಲ ಎಂದ ಕಾಂಗ್ರೆಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai: ಸಂಚಾರ ನಿಯಮ ಉಲ್ಲಂಘನೆ: ಹೊಸ ವರ್ಷದ ಮುನ್ನಾ ದಿನ 89 ಲಕ್ಷ ರೂ. ದಂಡ ಸಂಗ್ರಹ

Mumbai: ಹೊಸ ವರ್ಷದ ಮುನ್ನಾದಿನ 17,800 ವಾಹನ ಚಾಲಕರಿಗೆ ದಂಡ, 89 ಲಕ್ಷ ರೂ. ಸಂಗ್ರಹ

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

rajnath 2

2025 ‘ಸುಧಾರಣೆಗಳ ವರ್ಷ’ಎಂದು ಘೋಷಣೆ ಮಾಡಿದ ರಕ್ಷಣ ಸಚಿವಾಲಯ

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

biren-singh

Manipur ಘಟನೆಗಳಿಗೆ ಕ್ಷಮೆ ಕೇಳಿದ ಸಿಎಂ: ಪ್ರಧಾನಿ ಏಕೆ ಭೇಟಿ ನೀಡಿಲ್ಲ ಎಂದ ಕಾಂಗ್ರೆಸ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್‌ ನಗು 

KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್‌ ನಗು 

Mumbai: ಸಂಚಾರ ನಿಯಮ ಉಲ್ಲಂಘನೆ: ಹೊಸ ವರ್ಷದ ಮುನ್ನಾ ದಿನ 89 ಲಕ್ಷ ರೂ. ದಂಡ ಸಂಗ್ರಹ

Mumbai: ಹೊಸ ವರ್ಷದ ಮುನ್ನಾದಿನ 17,800 ವಾಹನ ಚಾಲಕರಿಗೆ ದಂಡ, 89 ಲಕ್ಷ ರೂ. ಸಂಗ್ರಹ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

rajnath 2

2025 ‘ಸುಧಾರಣೆಗಳ ವರ್ಷ’ಎಂದು ಘೋಷಣೆ ಮಾಡಿದ ರಕ್ಷಣ ಸಚಿವಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.