ನಾನು ರಿಮೋಟ್‌ ಕಂಟ್ರೋಲ್ಡ್‌ ಪ್ರಧಾನಿ ಅಲ್ಲ : ಮೋದಿಗೆ ಡಾ. ಸಿಂಗ್‌


Team Udayavani, Nov 21, 2018, 7:41 PM IST

drsingh-modi-600.jpg

ಹೊಸದಿಲ್ಲಿ : ನಾನು ರಿಮೋಟ್‌ ಕಂಟ್ರೋಲ್ಡ್‌  ಪ್ರಧಾನಿ ಅಲ್ಲ ಎಂದು  ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರಿಂದು ಬುಧವಾರ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರದೇಶದ ಇಂದೋರ್‌ ಜಿಲ್ಲೆಯ ರೇವಾ ದಲ್ಲಿ ಮಾಡಿದ ಚುನಾವಣಾ ಪ್ರಚಾರ ಭಾಷಣದಲ್ಲಿ “ಮನಮೋಹನ್‌ ಸಿಂಗ್‌ ಸರಕಾರ ಸೋನಿಯಾ ಗಾಂಧಿಯವರ ಕೈಯಲ್ಲಿ ರಿಮೋಟ್‌ ಕಂಟ್ರೋಲ್ಡ್‌ ಆಗಿತ್ತು’ ಎಂದು ಹೇಳಿರುವುದಕ್ಕೆ ಉತ್ತರವಾಗಿ ಮನಮೋಹನ್‌ ಸಿಂಗ್‌ ಈ ಮಾತನ್ನು ಹೇಳಿದ್ದಾರೆ. 

ಡಾ. ಸಿಂಗ್‌ ತಮ್ಮ ಈ ಮಾತಿಗೆ ಸಮರ್ಥನೆಯಾಗಿ, “ಕಾಂಗ್ರೆಸ್‌ ಸರಕಾರ ಮತ್ತು ಪಕ್ಷ ಪರಸ್ಪರ ಹೊಂದಾಣಿಕೆ ಮತ್ತು ಸಹಕಾರವನ್ನು ಹೊಂದಿದ್ದವು. ಹಾಗೆಯೇ ಸರಕಾರ ಮತ್ತು ಪಕ್ಷದ ನಡುವೆ ಯಾವುದೇ ಭಿನ್ನಾಭಿಪ್ರಾಯ, ಅಸಮಾದಾನಗಳಿರಲಿಲ್ಲ; ಆದುದರಿಂದಲೇ ನನ್ನ ಸರಕಾರ ಯಶಸ್ವಿಯಾಗಿತ್ತು’ ಎಂದು ಹೇಳಿದರು. 

ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರದ ವಿರುದ್ಧ ಕಟು ಟೀಕೆ ಮಾಡಿದ ಮನಮೋಹನ್‌ ಸಿಂಗ್‌ ಅವರು, “ರಫೇಲ್‌ ಫೈಟರ್‌ ಜೆಟ್‌ ಖರೀದಿ ವ್ಯವಹಾರದಲ್ಲಿ ಭ್ರಷ್ಟಾಚಾರ ಅಡಗಿರುವಂತಿದೆ’ ಎಂದು ದೂರಿದರು. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.