![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 31, 2019, 3:28 AM IST
ಕೋಲ್ಕತಾ: ಬಿಜೆಪಿಯನ್ನು ನಾನು ದ್ವೇಷಿಸುತ್ತೇನೆ. ಬಿಜೆಪಿ ವಿರುದ್ಧ ಸೇಡು ತೀರಿಸಿಕೊಳ್ಳುತ್ತೇನೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಗುಡುಗಿದ್ದಾರೆ. ಪ್ರಧಾನಿ ಮೋದಿ ಪ್ರಮಾಣ ಸ್ವೀಕಾರಕ್ಕೆ ತೆರಳುವಾಗಿ ನಂತರ ಗೈರು ಹಾಜರಾಗಿರುವ ದೀದಿ, ನೈಹತಿ ಮುನಿಸಿಪಾಲಿಟಿ ಎದುರು ಗುರುವಾರ ಧರಣಿ ಕೂತಿದ್ದ ಮಮತಾ ಈ ರೀತಿ ಹೇಳಿಕೆ ನೀಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಿಂಸಾಕೃತ್ಯ ನಡೆಸಿದೆ ಎಂದು ಆರೋಪಿಸಿರುವ ಅವರು, ನೈಹಾತಿಯಲ್ಲಿ ನಡೆದ ಗಲಭೆಯಲ್ಲಿ ಟಿಎಂಸಿ ಕಾರ್ಯಕರ್ತರು ನಿರಾಶ್ರಿತರಾಗಿದ್ದಾರೆ ಎಂದು ದೂರಿದರು. ಈ ವೇಳೆ ಭಾವನಾತ್ಮಕವಾಗಿ ಭಾಷಣ ಮಾಡಿದ ಮಮತಾ ನಾನು ಬಿಜೆಪಿಯನ್ನು ದ್ವೇಷಿಸುತ್ತೇನೆ.
ಬಂಗಾಳದ ಸಂಸ್ಕೃತಿಯನ್ನು ಗೌರವಿಸಿ. ನೀತಿ ಸಂಹಿತೆಯ ಅನುಕೂಲವನ್ನು ಕೆಲವು ಗೂಂಡಾಗಳು ಪಡೆದುಕೊಂಡಿದ್ದಾರೆ. ನಾನು ಅವರನ್ನು ಬಿಡುವುದಿಲ್ಲ, ನಾನು ಮೋದಿ ಅಥವಾ ಕೇಂದ್ರ ಸರ್ಕಾರದ ನೆರಳಿನಲ್ಲಿ ಬದುಕುವುದಿಲ್ಲ ಎಂದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.