“ತೇಜಸ್’ ಲಘು ಯುದ್ಧ ವಿಮಾನ ಚಲಾಯಿಸಿದ ವಾಯುಪಡೆ ಮುಖ್ಯಸ್ಥ ಚೌಧರಿ
Team Udayavani, Aug 8, 2022, 7:25 AM IST
ನವದೆಹಲಿ: ಭಾರತೀಯ ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್. ಚೌಧರಿ ಅವರು ಬೆಂಗಳೂರಿನಲ್ಲಿ ಸ್ವದೇಶಿ ನಿರ್ಮಿತ ಲಘು ಯುದ್ಧ ವಿಮಾನ ತೇಜಸ್ ಅನ್ನು ಚಲಾಯಿಸಿದ್ದಾರೆ.
ವಾಯುಪಡೆಗೆ ಸೇರ್ಪಡೆಗೊಳ್ಳಲಿರುವ ದೇಶೀಯವಾಗಿ ನಿರ್ಮಿಸಲಾಗಿರುವ ವಿಮಾನಗಳ ಪರಿಶೀಲನೆಗಾಗಿ ಅವರು 2 ದಿನಗಳ ಅವಧಿಗೆ ಬೆಂಗಳೂರಿಗೆ ಭೇಟಿ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ವಾಯುಪಡೆ, “ಬೆಂಗಳೂರು ಭೇಟಿಯಲ್ಲಿರುವ ವಾಯುಪಡೆ ಮುಖ್ಯಸ್ಥರಾದ ಚೌಧರಿ ಲಘು ಯುದ್ಧ ವಿಮಾನ ಎಂಕೆ 1 ತೇಜಸ್, ಲಘು ಯುದ್ಧ ಹೆಲಿಕಾಪ್ಟರ್ ಮತ್ತು ಎಚ್‌ಟಿಟಿ-40ಯನ್ನು ಚಲಾಯಿಸಿದ್ದಾರೆ.
ರಕ್ಷಣಾ ಇಲಾಖೆಯಲ್ಲಿ ಆತ್ಮನಿರ್ಭರ ಭಾರತ ನಿರ್ಮಿಸುವ ಉದ್ದೇಶದಂತೆ ಈ ವಿಮಾನಗಳು ವಾಯುಪಡೆಗೆ ಸೇರ್ಪಡೆಗೊಳ್ಳಲಿವೆ’ ಎಂದು ಬರೆದುಕೊಂಡಿದೆ.
#WATCH | Indian Air Force chief Air Chief Marshal VR Chaudhari taking off in a Light Combat Aircraft Tejas fighter jet in Bengaluru, Karnataka. pic.twitter.com/TntYGtq6cr
— ANI (@ANI) August 6, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.