Air Store: ಆಕಸ್ಮಿಕವಾಗಿ ಪೋಖ್ರಾನ್ ಬಳಿ ಏರ್ಸ್ಟೋರ್ ಬೀಳಿಸಿದ ಫ್ಲೈಟ್
Team Udayavani, Aug 22, 2024, 8:09 AM IST
ಹೊಸದಿಲ್ಲಿ: ಭಾರತೀಯ ವಾಯುಪಡೆಯ ಯುದ್ಧವಿಮಾನವೊಂದು ಆಕಸ್ಮಿಕವಾಗಿ ರಾಜಸ್ಥಾನ ಪೋಖ್ರಾನ್ ಬಳಿ “ಏರ್ ಸ್ಟೋರ್’ (ಯುದ್ಧದಲ್ಲಿ ಬಳಕೆಯಾಗುವ ಆಯುಧಗಳು) ಬೀಳಿಸಿದೆ. ತಾಂತ್ರಿಕವಾಗಿ ಸಂಭವಿಸಿದ ಸಮಸ್ಯೆಯಿಂದ ಹೀಗಾಗಿದೆ ಎಂದು ವಾಯುಪಡೆ ಹೇಳಿದೆ.
ಪೋಖ್ರಾನ್ ಮೇಲೆ ಹಾದುಹೋಗುತ್ತಿದ್ದ ವಿಮಾನವೊಂದು ಏರ್ಸ್ಟೋರ್ ಬೀಳಿಸಿದೆ. ಆದರೆ ಯಾವುದೇ ಅಪಾಯ ಸಂಭವಿಸಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ವಾಯುಪಡೆ ಹೇಳಿದೆ. ಭೀಕರವಾದ ಶಬ್ದ ಕೇಳಿಬಂದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ಪುಡಿಯಾದ ಕೆಲವು ವಸ್ತುಗಳು ಬಿದ್ದಿರುವುದು ತಿಳಿದುಬಂದಿದೆ.
ಇದನ್ನೂ ಓದಿ: Hezbollah: ಇಸ್ರೇಲ್ ವಿರುದ್ಧ ಹೆಜ್ಬುಲ್ಲಾ 50ಕ್ಕೂ ಅಧಿಕ ರಾಕೆಟ್ ದಾಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.,; ಡ್ರಗ್ ಪೆಡ್ಲರ್ಗಳಿಗೆ ಇನ್ನು ಆಜೀವ ಜೈಲು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.