Lok Sabha Election: ಚುನಾವಣೆಗೆ 1,750 ಬಾರಿ ವಾಯುಪಡೆ ವಿಮಾನಗಳ ಹಾರಾಟ!
Team Udayavani, Jun 12, 2024, 10:06 PM IST
ನವದೆಹಲಿ: ಲೋಕಸಭೆ ಚುನಾವಣೆ ಯಶಸ್ವಿಯಾಗಿ ನಡೆಯುವಲ್ಲಿ ಭಾರತೀಯ ವಾಯುಸೇನೆ ಕೂಡ ಮಹತ್ತರ ಪಾತ್ರವಹಿಸಿದೆ. ಚುನಾವಣೆ ಸಿಬ್ಬಂದಿ ಹಾಗೂ ಇವಿಎಂ ಯಂತ್ರಗಳನ್ನು ದೇಶದ ಮೂಲೆ ಮೂಲೆಗೆ ರವಾನಿಸುವ ಮೂಲಕ ಚುನಾವಣಾ ಆಯೋಗಕ್ಕೆ ವಾಯುಸೇನೆ ಸಹಾಯ ಹಸ್ತ ಚಾಚಿದೆ.
ಚುನಾವಣೆ ಕಾರ್ಯಕ್ಕಾಗಿ ಬರೋಬ್ಬರಿ 1,750 ಬಾರಿ ಐಎಎಫ್ ವಿಮಾನಗಳು ಒಂದು ಸಾವಿರಕ್ಕೂ ಅಧಿಕ ಗಂಟೆಗಳ ಹಾರಾಟ ನಡೆಸಿವೆ. ಎಂಐ 17, ಚೇತಕ್, ಎಚ್ಎಎಲ್ ಧ್ರುವ್ ವಿಮಾನಗಳು ಚುನಾವಣೆ ಕಾರ್ಯದಲ್ಲಿ ತೊಡಗಿಕೊಂಡಿದ್ದವು. ಭದ್ರತಾ ಕಾರಣದಿಂದ ರಸ್ತೆ ಮೂಲಕ ಸಂಚರಿಸಲು ಸಾಧ್ಯವಾಗದ ಪ್ರದೇಶಗಳಲ್ಲಿ ಚುನಾವಣೆ ಸಿಬ್ಬಂದಿಯನ್ನು ವಾಯು ಮಾರ್ಗದಿಂದ ಕರೆದೊಯ್ಯಲಾಗಿದೆ ಎಂದು ವಾಯುಪಡೆ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: Chamarajanagar: ಚುಡಾ ಅಧ್ಯಕ್ಷರಾಗಿ ಮಹಮ್ಮದ್ ಅಸ್ಗರ್ ಮುನ್ನಾ ನೇಮಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ ಬಿಗಿ ಪೊಲೀಸ್ ಭದ್ರತೆ
Telangana: ಉಪಮುಖ್ಯಮಂತ್ರಿ ಮನೆಯಲ್ಲಿ ಭಾರಿ ಕಳ್ಳತನ.. ಚಿನ್ನದ ಬಿಸ್ಕತ್ ಸೇರಿ ನಗನಗದು ಕಳವು
Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ
Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
ಭಾರತದಲ್ಲಿ ಪಾಕ್ ಸಿನಿಮಾ ದ ಲೆಜೆಂಡ್ ಆಫ್ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.