ಐಎಎಸ್ ಪರೀಕ್ಷೆಯಲ್ಲಿ ಫೇಲಾದುದಕ್ಕೆ ನೇಣು ಬಿಗಿದು ಆತ್ಮಹತ್ಯೆ
Team Udayavani, Feb 27, 2018, 11:03 AM IST
ಹೊಸದಿಲ್ಲಿ : ಐಎಎಸ್ ಪರೀಕ್ಷೆಯಲ್ಲಿ ಫೇಲಾದ ಕಾರಣಕ್ಕೆ ಹತಾಶನಾದ ಸಾಮ್ರಾಟ್ ಚೌಹಾಣ್ ಎಂಬಾತ ಬೇರ್ ಸರಾಯ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನ ವರದಿಯಾಗಿದೆ.
ಸಾಮ್ರಾಟ್ ಚೌಹಾಣ್ ಐಎಎಸ್ ಪರೀಕ್ಷೆಯಲ್ಲಿ ಫೇಲಾದ ಕಾರಣ ಖನ್ನತೆಗೆ ಗುರಿಯಾಗಿದ್ದ. ತೀವ್ರ ಹತಾಶೆಯಿಂದ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಆತ ಡೆತ್ ನೋಟ್ ಬರೆದಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಗನ ಸಾವಿನಿಂದ ತೀವ್ರ ಮನನೊಂದಿರುವ ಹರಿ ಓಂ ಅವರು ಮಗ ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ ಎಂದು ಹೇಳಿದ್ದಾರೆ.
ಮೃತ ದೇಹವನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚೆನ್ನೈ ಲೈಂಗಿಕ ಕಿರುಕುಳ ಕೇಸ್: ಎಸ್‌ಐಟಿ ತನಿಖೆಗೆ ಹೈಕೋರ್ಟ್ ಆದೇಶ
Pinarayi Vijayan: ಸಿಂಗ್ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ
Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ
ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ
Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.