IAS officer ದಿವ್ಯಾಂಗರಿಗೇಕೆ ಮೀಸಲಾತಿ?: ಐಎಎಸ್ ಅಧಿಕಾರಿ ಟ್ವೀಟ್‌ಗೆ ಭಾರೀ ಆಕ್ರೋಶ
Team Udayavani, Jul 23, 2024, 6:45 AM IST
ನವದೆಹಲಿ: ನಾಗರಿಕ ಸೇವೆಯಲ್ಲಿ ದಿವ್ಯಾಂಗರಿಗೆ ಮೀಸಲಾತಿಯ ಅಗತ್ಯವಿದೆಯೇ ಎಂದು ಪ್ರಶ್ನಿಸಿ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ.
ತೆಲಂಗಾಣದ ಹಣಕಾಸು ಆಯೋಗದಲ್ಲಿ ಸದಸ್ಯರಾಗಿರುವ ಸ್ಮಿತಾ ಸಬರ್ವಾಲ್, “ವಿಕಲಚೇತನರನ್ನು ನಾನು ಗೌರವಿಸುತ್ತೇನೆ. ಆದರೆ ನಿಮ್ಮ ಪೈಲಟ್, ಡಾಕ್ಟರ್ ದಿವ್ಯಾಂಗರಾದರೆ ನೀವು ಒಪ್ಪುತ್ತೀರಾ? ಅಂತೆಯೇ ನಾಗರಿಕ ಸೇವೆ ಹೆಚ್ಚು ಶ್ರಮ ಬೇಡುತ್ತದೆ, ಜನರಿರುವ ಸ್ಥಳಗಳಿಗೆ ತೆರಳಿ ಅವರ ಸಮಸ್ಯೆ ಆಲಿಸಬೇಕಾಗುತ್ತದೆ. ಆದ್ದರಿಂದ ಅವರಿಗೆ ಮೀಸಲಾತಿ ಅಗತ್ಯವಿದೆಯೇ’ ಎಂದು ಪ್ರಶ್ನಿಸಿದ್ದಾರೆ.
ಈ ಟ್ವೀಟ್ ವೈರಲ್ ಆಗುತ್ತಿದ್ದಂತೆ ಜಾಲತಾಣದಲ್ಲಿ ಭಾರೀ ಚರ್ಚೆಯಾಗಿದ್ದು, ಅಂಗವಿಕಲತೆಗೂ ಬೌದ್ಧಿಕ ಸಾಮರ್ಥ್ಯಕ್ಕೂ ಏನು ಸಂಬಂಧ ಎಂದು ಹಲವರು ಪ್ರಶ್ನಿಸಿದ್ದಾರೆ. ಪ್ರೊಬೆಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ವಿರುದ್ಧದ ಮೀಸಲಾತಿ ಅಕ್ರಮದ ಪ್ರಕರಣ ಹಸಿಯಾಗಿರುವಾಗಲೇ ಈ ಚರ್ಚೆ ಆರಂಭವಾಗಿದೆ.
As this debate is blowing up-
With all due respect to the Differently Abled. 🫡
Does an Airline hire a pilot with disability? Or would you trust a surgeon with a disability.The nature of the #AIS ( IAS/IPS/IFoS) is field-work, long taxing hours, listening first hand to…
— Smita Sabharwal (@SmitaSabharwal) July 21, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ
Jharkhand Polls: ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ… ಸೋರೆನ್ ಸರ್ಕಾರದ ವಿರುದ್ಧ ಕಿಡಿ
Tragedy: ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು ನಾಲ್ವರು ಪೌರ ಕಾರ್ಮಿಕರ ದುರಂತ ಅಂತ್ಯ
MUST WATCH
ಹೊಸ ಸೇರ್ಪಡೆ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.