ಐಎಎಸ್ ಅಧಿಕಾರಿ ಟೀನಾ ದಾಬಿ ಹೆಸರಲ್ಲಿ ಹತ್ತು ನಕಲಿ ಖಾತೆಗಳು!
Team Udayavani, Aug 27, 2020, 12:25 AM IST
ಬಿಕಾನೇರ್: ಐಎಎಸ್ ಅಧಿಕಾರಿ ಟೀನಾ ದಾಬಿ ತಮ್ಮ ಹೆಸರಿನಲ್ಲಿ ಫೇಸ್ಬುಕ್ನಲ್ಲಿ ಹತ್ತು ನಕಲಿ ಖಾತೆಗಳಿವೆ ಎಂದು ದೂರಿದ್ದಾರೆ.
ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. 2016ನೇ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಅವರು ಸದ್ಯ ರಾಜಸ್ಥಾನದ ಗಂಗಾ ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದಾರೆ. ಆ ವರ್ಷದ ಕೇಂದ್ರೀಯ ಲೋಕ ಸೇವಾ ಆಯೋಗ ನಡೆಸಿದ್ದ ಪರೀಕ್ಷೆಯಲ್ಲಿ ಮೊದಲ ಸ್ಥಾನ ಗಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.