ದಾಂಪತ್ಯ ಜೀವನಕ್ಕೆ ಐಎಎಸ್ ಟಾಪರ್ಸ್
Team Udayavani, Apr 10, 2018, 7:00 AM IST
ನವದೆಹಲಿ: 2015ರಲ್ಲಿ ಐಎಎಸ್ನಲ್ಲಿ ಪ್ರಥಮ ರ್ಯಾಂಕ್ ಗಳಿಸಿದ್ದ ಹಾಗೂ ಎರಡನೇ ರ್ಯಾಂಕ್ ಗಳಿಸಿದ್ದ ಟೀನಾ ದಬಿ ಮತ್ತು ಅಮೀರ್ ಇಲ್ ಶಫಿ ಖಾನ್ ಇದೀಗ ದಾಂಪತ್ಯದ ಹೊಸ್ತಿಲಿಗೆ ಕಾಲಿಟ್ಟಿದ್ದಾರೆ. ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ಪಡಸಾಲೆಯಲ್ಲಿ ಅರಳಿದ ಪ್ರೇಮ ಈಗ ಅವರನ್ನು ಒಂದಾಗಿಸಿದೆ. ಜಮ್ಮು ಕಾಶ್ಮೀರದ ಅಮೀರ್ ಹುಟ್ಟೂರಿನಲ್ಲಿ ಶನಿವಾರ ವಿವಾಹ ಕಾರ್ಯಕ್ರಮ ನೆರವೇರಿದೆ. 2015ರಲ್ಲಿ ಪ್ರಥಮ ರ್ಯಾಂಕ್ ಗಳಿಸಿದಾಗ ದೆಹಲಿಯಲ್ಲಿನ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು ರ್ಯಾಂಕ್ ಗಳಿಸಿದವರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಆಗ ಇಬ್ಬರೂ ಭೇಟಿಯಾಗಿದ್ದು, ಪರಿಚಯವಾಗಿತ್ತು. ಆರಂಭದಲ್ಲಿ ಟೀನಾ ದಬಿಯ ಮನೆಯವರು ವಿವಾಹ ವನ್ನು ವಿರೋಧಿಸಿದ್ದರಾದರೂ, ಈಗ ಒಪ್ಪಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.