ಇಶ್ರತ್ ಜಹಾನ್ ಕೇಸ್: ಸಮನ್ಸ್ ಪ್ರಶ್ನಿಸಿದ IB ಅಧಿಕಾರಿಗಳು
Team Udayavani, Jan 3, 2018, 4:59 PM IST
ಅಹ್ಮದಾಬಾದ್ : ಇಶ್ರತ್ ಜಹಾನ್ ಫೇಕ್ ಎನ್‌ಕೌಂಟರ್ ಕೇಸ್‌ನಲ್ಲಿ ಮ್ಯಾಜಿಸ್ಟ್ರೇಟರ ನ್ಯಾಯಾಲಯ ತಮಗೆ ಸಮನ್ಸ್ ಜಾರಿ ಮಾಡಿರುವುದನ್ನು ಗುಪ್ತಚರ ದಳದ ಇಬ್ಬರು ಅಧಿಕಾರಿಗಳು ಪ್ರಶ್ನಿಸಿದ್ದಾರೆ.
ಈ ಅಧಿಕಾರಿಗಳಿಬ್ಬರ ಮೇಲ್ಮನವಿಯನ್ನು ವಿಶೇಷ ಸಿಬಿಐ ನ್ಯಾಯಾಧೀಶ ಜೆ ಕೆ ಪಂಡ್ಯಾ ಅವರು ಜನವರಿ 6ರಂದು ವಿಚಾರಣೆಗೆ ಎತ್ತಿಕೊಳ್ಳಲಿದ್ದಾರೆ.
ಸಿಬಿಐ ಕೇಸುಗಳ ಮ್ಯಾಜಿಸ್ಟ್ರೇಟರ ಕೋರ್ಟ್ ಕಳೆದ ತಿಂಗಳಲ್ಲಿ ಗುಪ್ತಚರ ದಳದ ವಿಶೇಷ ನಿರ್ದೇಶಕ ರಾಜೀಂದರ್ ಕುಮಾರ್ ಮತ್ತು ಅಧಿಕಾರಿಗಲಾದ ಎಂ ಎಸ್ ಸಿನ್ಹಾ , ರಾಜೀವ್ ವಾಂಖೇಡೆ ಮತ್ತು ಟಿ ಎಸ್ ಮಿತ್ತಲ್ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ನಾಲ್ಕು ವರ್ಷಗಳ ಹಿಂದೆ ಈ ಅಧಿಕಾರಿಗಳನ್ನು ಸಿಬಿಐ ತನ್ನ ಪೂರಕ ಚಾರ್ಜ್ ಶೀಟ್‌ನಲ್ಲಿ ಹೆಸರಿಸಿದ್ದು ಆ ಆಧಾರದಲ್ಲಿ ಸಮನ್ಸ್ ಜಾರಿಯಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್
Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
MUST WATCH
ಹೊಸ ಸೇರ್ಪಡೆ
Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್
Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.