IBM:ಸ್ವಯಂ ರಾಜೀನಾಮೆ ನೀಡುವಂತೆ ಉದ್ಯೋಗಿಗಳ ಮೇಲೆ ಒತ್ತಡ
Team Udayavani, Mar 8, 2024, 5:45 AM IST
ಹೊಸದಿಲ್ಲಿ: ಉದ್ಯೋಗಿಗಳ ಸಂಖ್ಯೆಯನ್ನು ಕಡಿತಗೊಳಿಸಲು ಮುಂದಾಗಿರುವ ಸಾಫ್ಟ್ ವೇರ್ ದೈತ್ಯ ಕಂಪೆನಿ ಐಬಿಎಂ, ಸ್ವಯಂ ರಾಜೀನಾಮೆ ನೀಡುವಂತೆ ಉದ್ಯೋಗಿಗಳ ಮೇಲೆ ಒತ್ತಡ ಹೇರುತ್ತಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ. ಜನ ವರಿಯಲ್ಲಿ 3900 ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿದ್ದ ಕಂಪೆನಿ ಈ ಬಾರಿ ಉದ್ಯೋಗ ಕಡಿತಕ್ಕೆ ಹೊಸ ತಂತ್ರದ ಮೊರೆ ಹೋಗಿದೆ. ಕಂಪೆನಿಯಲ್ಲಿ ಕೆಲಸ ಮಾಡಲು ಇಷ್ಟವಿಲ್ಲವೋ ಅವರು ರಾಜೀನಾಮೆ ನೀಡಬಹುದು. ಕೆಲಸ ಮಾಡಲು ಇಚ್ಛಿ ಸುವವರು ಮುಂದುವರಿಯಬಹುದು ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjalkatte: ಘನತ್ಯಾಜ್ಯ ಘಟಕ ಆರಂಭಕ್ಕೆ ಇನ್ನೂ ಮೀನ ಮೇಷ ಎಣಿಕೆ
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ
ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ
INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್: ಕೊನೆಯಲ್ಲಿ ಕಾಡಿದ ಲಿಯಾನ್- ಬೊಲ್ಯಾಂಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.