ICSE 10, 12 ಪರೀಕ್ಷಾ ಫಲಿತಾಂಶ ಪ್ರಕಟ; ಇಬ್ಬರು ವಿದ್ಯಾರ್ಥಿಗಳಿಗೆ ಶೇ.ನೂರು ಅಂಕ
Team Udayavani, May 7, 2019, 4:24 PM IST
ಹೊಸದಿಲ್ಲಿ : ICSE 10 ಮತ್ತು 12ನೇ ತರಗತಿಯ ಪರೀಕ್ಷಾ ಫಲಿತಾಂಶಗಳು ಇಂದು ಬಹಿರಂಗವಾಗಿವೆ; ಇಬ್ಬರು ವಿದ್ಯಾರ್ಥಿಗಳು 100 ಪರ್ಸೆಂಟ್ ಅಂಕ ಪಡೆದಿದ್ದಾರೆ. ಎರಡೂ ತರಗತಿಯ ಪರೀಕ್ಷೆಗಳಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.
ಐಎಸ್ಸಿ ಪರೀಕ್ಷೆಯಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳು 100 ಪರ್ಸೆಂಟ್ ಅಂಕ ಪಡೆದಿರುವುದು ವಿಶೇಷವಾಗಿದೆ.
ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಶನ್ (ಸಿಐಎಸ್ಸಿಇ) ಚೀಫ್ ಎಕ್ಸಿಕ್ಯೂಟಿವ್ ಮತ್ತು ಕಾರ್ಯದರ್ಶಿ ಜೆರ್ರಿ ಆ್ಯರಥೂನ್ ಅವರಿಂದ ಐಸಿಎಸ್ಇ 10 ಮತ್ತು ಐಎಸ್ಸಿ 12 ನೇ ತರಗತಿಯ ಫಲಿತಾಂಶ ಪ್ರಕಟಿಸಿದರು.
ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಹುಡುಗಿಯರು ಶೇ.99.05 ತೇರ್ಗಡೆಯನ್ನು ಸಾಧಿಸಿದ್ದಾರೆ. ಹುಡುಗರ ತೇರ್ಗಡೆ ಪ್ರಮಾಣ ಶೇ.98.12.
12ನೇ ತರಗತಿ ಪರೀಕ್ಷೆಯಲ್ಲಿ ಹುಡುಗಿಯರ ತೇರ್ಗಡೆ ಶೇ.97.84, ಹುಡುಗರ ತೇರ್ಗಡೆ ಪ್ರಮಾಣ ಶೇ.95.40.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.