ಪತ್ರಕರ್ತನ ವಿರುದ್ಧ ಕೇಸ್: ಪ್ರಾಧಿಕಾರದ ಸಮರ್ಥನೆ
Team Udayavani, Jan 8, 2018, 11:15 AM IST
ಹೊಸದಿಲ್ಲಿ: ಆಧಾರ್ ದತ್ತಾಂಶ ಸೋರಿಕೆಯ ಬಗ್ಗೆ ವರದಿ ಮಾಡಿದ ದಿ ಟ್ರಿಬ್ಯೂನ್ ಪತ್ರಿಕೆಯ ಪತ್ರಕರ್ತರ ಮೇಲೆ ಎಫ್ಐಆರ್ ದಾಖಲಿಸಿದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾದ ಆಕ್ರೋಶಕ್ಕೆ ಪ್ರತಿಕ್ರಿಯಿಸಿರುವ ಆಧಾರ್ ಪ್ರಾಧಿಕಾರ (ಯುಐಡಿಎಐ), ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕ್ರಮ ಎಂದು ಈ ನಡೆಯನ್ನು ವಿಶ್ಲೇಷಿಸುವುದು ತಪ್ಪು ಎಂದಿದೆ. ದತ್ತಾಂಶವನ್ನು ಅಕ್ರಮವಾಗಿ ಪಡೆದಿರುವುದರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದರಿಂದಾಗಿ ಪೊಲೀಸರು ಪ್ರಕರಣದ ಸಮಗ್ರ ತನಿಖೆ ನಡೆಸಬಹುದಾಗಿದೆ ಎಂದು ಸ್ಪಷ್ಟನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.