ಭೋಗ್ಯ ಒಪ್ಪಂದದಲ್ಲಿ ಐಡಿಬಿಐ ಬ್ಯಾಂಕ್‌ಗೆ 776 ಕೋಟಿ ವಂಚನೆ
Team Udayavani, Mar 29, 2018, 7:00 AM IST
ಹೊಸದಿಲ್ಲಿ: ಬ್ಯಾಂಕ್‌ಗಳಿಗೆ ವಂಚನೆ ಮಾಡಲಾಗುತ್ತಿರುವ ಪ್ರಕರಣಗಳ ಸಾಲಿಗೆ ಮತ್ತೂಂದು ಸೇರ್ಪಡೆಯಾಗಿದೆ. ಇಂಡಸ್ಟ್ರಿ ಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ) ಕ್ಕೆ ಆಂಧ್ರ ಪ್ರದೇಶ ಮತ್ತು ತೆಲಂಗಾಣಗಳ ಐದು ಶಾಖೆಗಳಲ್ಲಿ 776 ಕೋಟಿ ರೂ. ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಸಿಬಿಐ ಈ ಬಗ್ಗೆ ಕೇಸು ದಾಖಲಿಸಿಕೊಂಡಿದೆ.
2009ರಿಂದ 2013ನೇ ಸಾಲಿನಲ್ಲಿ ಈ ಪ್ರಕರಣ ನಡೆದಿದೆ. ಲೀಸ್ ಬಗ್ಗೆ ನಕಲಿ ದಾಖಲೆಗಳನ್ನು ಒದಗಿಸಿ ಈ ವಂಚನೆ ಎಸಗಲಾಗಿದೆ. ಮೀನು ಸಾಕಣೆ ವ್ಯಾಪಾರ ನಡೆಸುವುದಾಗಿ ಹೇಳಿ ಬ್ಯಾಂಕ್‌ನಿಂದ ಸಾಲ ಪಡೆಯಲಾಗಿತ್ತು ಎಂದು ಆರೋಪಿಸ ಲಾಗಿದೆ.
ನೀರವ್ ಮೋದಿ ಆಪ್ತನ ಬಂಧನ
ವಜ್ರೋದ್ಯಮಿ ನೀರವ್ ಮೋದಿ ಪಿಎನ್‌ಬಿಗೆ 12,000 ಕೋಟಿ ವಂಚಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಮಂಗಳವಾರ ರಾತ್ರಿ ಮೊದಲ ಬಂಧನ ಮಾಡಿದೆ. ನೀರವ್ ಮೋದಿ ಸಂಸ್ಥೆಯ ಉಪಾಧ್ಯಕ್ಷ, ಆತನ ಆಪ್ತ ಹಾಗೂ ಹಲವು ಅಕ್ರಮಗಳಲ್ಲಿ ಭಾಗಿಯಾಗಿದ್ದ ಶ್ಯಾಮ್ ಸುಂದರ್ ವಾಧ್ವಾನನ್ನು ಇಡಿ ಹಣ ಅಕ್ರಮ ತಡೆ ಕಾಯ್ದೆ ಅಡಿ ಬಂಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್ ಹೇಳಿದ್ದೇನು?
Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.