Haryana: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಬಿಸಿ ಮೀಸಲು ನಷ್ಟ: ಸಚಿವ ಶಾ
Team Udayavani, Jul 16, 2024, 11:40 PM IST
ಚಂಡೀಗಢ: ಹಿಂದುಳಿದ ವರ್ಗಗಳ ವಿರೋಧಿ ಕಾಂಗ್ರೆಸ್ ಕರ್ನಾಟಕದಲ್ಲಿ ಒಬಿಸಿ ಮೀಸಲಾತಿಯನ್ನು ಕಿತ್ತು ಮುಸಲ್ಮಾನರಿಗೆ ನೀಡಿತ್ತು. ಹರಿಯಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಲ್ಲೂ ಅದೇ ಪರಿಸ್ಥಿತಿ ಬರಲಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
“ಒಬಿಸಿಗೆ ಮೀಸಲು ನೀಡಲು 1950 ರಲ್ಲಿ ಕಾಳೇಲ್ಕರ್ ಆಯೋಗ ರಚಿಸಲಾಯಿತು. ಆದರೆ ಅದರ ಶಿಫಾರಸುಗಳನ್ನು ಕಾಂಗ್ರೆಸ್ ವರ್ಷಗಳ ಕಾಲ ಜಾರಿ ಮಾಡಲೇ ಇಲ್ಲ. 1980ರಲ್ಲಿ ಇಂದಿರಾ ಗಾಂಧಿ ಮಂಡಲ್ ಆಯೋಗವನ್ನು ಬದಿಗಿರಿಸಿದರು. 1990ರಲ್ಲಿ ಅದನ್ನು ಅನುಮತಿಸಿದಾಗ ರಾಜೀವ್ ಗಾಂಧಿ ಒಬಿಸಿ ಮೀಸಲು ವಿರೋಧಿಸಿದರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.