ಸಿಎಎ ವಿರೋಧಿ ಹಿಂಸಾಚಾರದ ಹಿಂದೆ ಕಾಂಗ್ರೆಸ್ ಇಲ್ಲದಿದ್ದರೆ,ಅದನ್ನು ಏಕೆ ಖಂಡಿಸಲಿಲ್ಲ?: ನಡ್ಡಾ
Team Udayavani, Jan 3, 2020, 8:10 AM IST
ವಡೋದರಾ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹಿಂಸಾಚಾರದ ಹಿಂದೆ ಕಾಂಗ್ರೆಸ್ ಇಲ್ಲದಿದ್ದರೆ, ಅವರು ಅದನ್ನು ಏಕೆ ಖಂಡಿಸಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಪ್ರಶ್ನಿಸಿದ್ದಾರೆ.
ವಡೋದರಾದಲ್ಲಿ ಕಾರ್ಯಕ್ರಮವೊಂದನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿಭಟನೆಯ ವೇಳೆ ನಡೆದ ಹಿಂಸಾಚಾರದ ಹಿಂದೆ ನಾವು ಇಲ್ಲ ಎಂದು ಕಾಂಗ್ರೆಸ್ ಹೇಳುತ್ತದೆ, “ನೀವು ಅದರ ಹಿಂದೆ ಇಲ್ಲದಿದ್ದರೆ, ಇಷ್ಟು ದಿನಗಳು ಕಳೆದರೂ, ಆ ಘಟನೆಯನ್ನು ಏಕೆ ಖಂಡಿಸಲಿಲ್ಲ? ಎಂದು ಕಿಡಿಕಾರಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಯ ಕುರಿತು ಜನರಿಗೆ ಸಮರ್ಪಕ ಮಾಹಿತಿ ನೀಡಲು ಬಿಜೆಪಿ ಪಕ್ಷವು ವಿಚಾರ ಸಂಕಿರಣಗಳನ್ನು ನಿರಂತರವಾಗಿ ಆಯೋಜಿಸುವ ಯೋಜನೆ ಹಮ್ಮಿಕೊಂಡಿದೆ. ಮಾತ್ರವಲ್ಲದೆ ಸಿಎಎ ಕಾನೂನಿನ ಪರವಾಗಿ ಜನರ ಬೆಂಬಲ ಪಡೆಯಲು ಟೋಲ್ ಫ್ರೀ ಸಂಖ್ಯೆಯನ್ನು ಕೂಡ ಆರಂಭಿಸಿದೆ ಎಂದು ಇದೆ ವೇಳೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.