ಮೋದಿ ಅಲೆಯ ಜತೆ ತೇಲಿ ಸಾಗದಿದ್ದರೆ ಮೆಹಬೂಬ ಮುಳುಗುವುದು ನಿಶ್ಚಿತ: ಗಂಭೀರ್
Team Udayavani, Apr 11, 2019, 5:38 PM IST
ಹೊಸದಿಲ್ಲಿ : ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ಪಿಡಿಪಿ ಮುಖ್ಯಸ್ಥೆ ‘ಮೆಹಬೂಬ ಮುಫ್ತಿ ಅವರು ನನ್ನನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಬ್ಲಾಕ್ ಮಾಡಿರಬಹುದು; ಆದರೆ ದೇಶದ 130 ಕೋಟಿ ಜನರನ್ನು ಬ್ಲಾಕ್ ಮಾಡಲು ಆಕೆಗೆ ಸಾಧ್ಯವೇ ?’ ಎಂದು ಮಾಜಿ ಕ್ರಿಕೆಟಿಗ, ಹಾಲಿ ಬಿಜೆಪಿ ನಾಯಕ, ಗೌತಮ್ ಗಂಭೀರ್ ಪ್ರಶ್ನಿಸಿದ್ದಾರೆ.
2014ರಲ್ಲಿ ದೇಶದಲ್ಲಿ ಒಂದು ಅಲೆ ಇತ್ತು; 2019ರಲ್ಲಿ ಈಗ ಸುನಾಮಿ ಇದೆ. ಇದರ ಜತೆಗೆ ತೇಲುತ್ತಾ ಸಾಗದಿದ್ದರೆ ಮೆಹಬೂಬ ಮುಫ್ತಿ ಮುಳುಗುವುದು ನಿಶ್ಚಿತ ಎಂದು ಗಂಭೀರ್ ಟಾಂಗ್ ನೀಡಿದ್ದಾರೆ.
ಬಿಜೆಪಿ ಈ ಬಾರಿಯ ತನ್ನ ಚುನಾವಣಾ ಪ್ರಣಾಳಿಕೆ ಸಂಕಲ್ಪ ಪತ್ರದಲ್ಲಿ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿರುವ ಸಂವಿಧಾನದ 370ನೇ ವಿಧಿಯನ್ನು ಮತ್ತು 35ಎ ವಿಧಿಯನ್ನು ಘೋಷಿಸಿರುವುದಕ್ಕೆ ಮೆಹಬೂಬ ಮುಫ್ತಿ ಆಕ್ರೋಶ ವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.