ಬೀಡಾಡಿ ಗೂಳಿ ತಿವಿದರೆ ಯೋಗಿ ವಿರುದ್ಧ ಕೇಸ್ ಹಾಕಿ : ಅಖಿಲೇಶ್
Team Udayavani, May 4, 2019, 3:09 PM IST
ಲಕ್ನೋ: ಯಾರಿಗಾದರೂ ಬೀದಿ ಬಳಿ ಗೂಳಿ ತಿವಿದು ಗಾಯಗೊಳಿಸಿದರೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.
ಬಾರಾಬಂಕಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅಖಿಲೇಶ್ ಯಾದವ್, ಗೂಳಿ ಯಾರ ಮೇಲಾದರೂ ದಾಳಿ ಮಾಡಿದರೆ ಯಾವ ಸೆಕ್ಷನ್ ಅನ್ವಯ ಕೇಸ್ ದಾಖಲಿಸಿಕೊಳ್ಳಬೇಕು .ಯಾವ ರೀತಿ ಎಫ್ಐಆರ್ ದಾಖಲಿಸಿಕೊಳ್ಳಬೇಕು ಎಂದು ಪ್ರಶ್ನಿಸಿದರು.
ಕನೌಜ್ನ ಎಸ್ಪಿ -ಬಿಎಸ್ಪಿ ಘಟಬಂಧನ್ನ ಸಾಮಾವೇಶದಲ್ಲಿ ಗೂಳಿಯೊಂದು ನುಗ್ಗಿ ಕೋಲಾಹಲಕ್ಕೆ ಕಾರಣವಾಗಿತ್ತು.
ಘಟನೆ ಬಳಿಕ ಯೋಗಿ ಆದಿತ್ಯನಾಥ್ ಅವರು ಕನೌಜ್ನ ಸಾಮಾವೇಶದಲ್ಲಿ ಎಸ್ಪಿ -ಬಿಎಸ್ಪಿ ಘಟಬಂಧನ್ನ ಕೋಟೆಯೊಳಗೆ ಗೂಳಿ ನುಗ್ಗಿದ್ದು,ಅಪರಾಧಿಗಳನ್ನು ಕ್ಷಮಿಸಲು ಅದು ತಯಾರಿಲ್ಲ ಎಂದಿದ್ದರು. ಯೋಗಿ ಹೇಳಿಕೆಗೆ ಅಖಿಲೇಶ್ ತಿರುಗೇಟು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.