ತಪಾಸಣೆ ವೇಳೆ ಅವಘಡ: ತಂತ್ರಜ್ಞ ಸಾವು
Team Udayavani, Jul 11, 2019, 5:00 AM IST
ಕೋಲ್ಕತಾ: ಪಶ್ಚಿಮ ಬಂಗಾಲದ ಕೋಲ್ಕತ್ತಾದ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್ ಸಂಸ್ಥೆಯ ವಿಮಾನವೊಂದರ ತಪಾಸಣೆ ನಡೆಸುತ್ತಿದ್ದ ಏರ್‌ಕ್ರಾಫ್ಟ್ ಮೇಂಟೆನನ್ಸ್ ಸಿಬಂದಿಯಾದ ರೋಹಿತ್ ಪಾಂಡೆ ಎಂಬ ತಂತಜ್ಞರೊಬ್ಬರು ತಾಂತ್ರಿಕ ಅವಘಡದಿಂದ ಸಾವನ್ನಪ್ಪಿದ್ದಾರೆ.
ನೆಲದ ಮೇಲೆ ನಿಂತು ವಿಮಾನದ ಕೆಳಭಾಗದಲ್ಲಿರುವ ಹೈಡ್ರಾಲಿಕ್ ಬಾಗಿಲುಗಳ ತಪಾಸಣೆ ನಡೆಸುತ್ತಿದ್ದಾಗ ಆ ಬಾಗಿಲುಗಳು “ಹೈಡ್ರಾಲಿಕ್ ಪ್ರಶರ್’ನಿಂದಾಗಿ ಹಠಾತ್ತಾಗಿ ಮುಚ್ಚಿಕೊಂಡ ಪರಿಣಾಮ, ರೋಹಿತ್ ಅವರ ಕುತ್ತಿಗೆಯು ಬಾಗಿಲುಗಳ ನಡುವೆ ಸಿಲುಕಿಕೊಂಡಿತು. ಅವರನ್ನು ರಕ್ಷಿಸಲೆಂದು ಬಾಗಿಲುಗಳನ್ನು ಒಡೆಯಲಾಯಿತಾದರೂ, ಅಷ್ಟ ರಲ್ಲಿ ಅವರು ಅಸುನೀಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ತಾಂತ್ರಿಕ ಸಮಸ್ಯೆ ಕಾರಣವೇ ಅಥವಾ ಯಾರದ್ದಾದರೂ ನಿರ್ಲಕ್ಷ್ಯ ಕಾರಣವೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.