ಆಧಾರ್ ಸಂಖ್ಯೆ ಇಲ್ಲದಿದ್ರೆ ನಿಮ್ಮ ಮೊಬೈಲ್ ಕೂಡಾ ಬಂದ್ ಆಗಲಿದೆಯಂತೆ!

Team Udayavani, Mar 24, 2017, 3:49 PM IST

uid_559_032417010523.jpg

ನವದೆಹಲಿ: ಪ್ಯಾನ್ ಕಾರ್ಡ್ ಮತ್ತು ಆದಾಯ ತೆರಿಗೆ ರಿಟರ್ನ್ ಸಲ್ಲಿಕೆಗೆ ಆಧಾರ್ ಕಡ್ಡಾಯ ಎಂದು ಕೇಂದ್ರ ಸರ್ಕಾರ ಘೋಷಿಸಿದ ನಂತರ ಇನ್ಮುಂದೆ ದೇಶದಲ್ಲಿ ಉಪಯೋಗಿಸಲ್ಪಡುವ ಎಲ್ಲಾ ಮೊಬೈಲ್ ಫೋನ್ ಸಂಖ್ಯೆಗಳು ಆಧಾರ್ ಜೊತೆ ಲಿಂಕ್ ಆಗಿರಬೇಕು. ಫೋನ್ ಸಂಖ್ಯೆಗೆ ಆಧಾರ್ ಸಂಖ್ಯೆ ಕಡ್ಡಾಯವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಆದೇಶ ಹೊರಡಿಸಲು ಸಿದ್ಧತೆ ನಡೆಸುತ್ತಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ದೇಶದಲ್ಲಿರುವ ಎಲ್ಲಾ ಮೊಬೈಲ್ ಫೋನ್ ನಂಬರ್ ಗಳನ್ನು ಟೆಲಿಕಂ ಸಂಸ್ಥೆಗಳು ಆಧಾರ್ ಸಂಖ್ಯೆಯ ಮೂಲಕ ಮರು ಪರಿಶೀಲನೆಗೆ ಒಳಪಡಿಸಬೇಕಾದ ಅಗತ್ಯವಿದೆ. ಒಂದು ವೇಳೆ ಪರಿಶೀಲನೆ ವೇಳೆ ಯಾವುದೇ ಮೊಬೈಲ್ ನಂಬರ್ ಆಧಾರ್ ಸಂಖ್ಯೆ ಜೊತೆ ಸಂಪರ್ಕ ಹೊಂದದೆ ಇರುವುದು ಕಂಡುಬಂದಲ್ಲಿ 2018ರ ಫೆ.6ರ ನಂತರ ಅದು ಕಾನೂನು ಬಾಹಿರವಾಗಲಿದೆ ಎಂದು ದೂರಸಂಪರ್ಕ ಇಲಾಖೆ ಕಳುಹಿಸಿರುವ ನೋಟಿಸ್ ನಲ್ಲಿ ವಿವರಿಸಿರುವುದಾಗಿ ವರದಿ ಹೇಳಿದೆ.

ಫೆಬ್ರುವರಿ ತಿಂಗಳಿನಲ್ಲಿ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಪ್ರಕಾರ ದೂರಸಂಪರ್ಕ ಇಲಾಖೆ ಈ ನಿರ್ದೇಶನ ನೀಡಿದೆ. ಭಾರತದಲ್ಲಿರುವ ಎಲ್ಲಾ ಮೊಬೈಲ್ ಸಂಖ್ಯೆಗಳನ್ನು ಪರಿಶೀಲನೆಗೆ ಒಳಪಡಿಸಬೇಕಾಗಿದ ಅಗತ್ಯವಿದೆ ಎಂದು ಸುಪ್ರೀಂ ಹೇಳಿತ್ತು. ಮೊಬೈಲ್ ಫೋನ್ ಬಳಸುವ ಗ್ರಾಹಕರಿಗೆ ಆಧಾರ್ ಕಡ್ಡಾಯ ಮಾಡಬೇಕೆಂಬ ಬಗ್ಗೆ ಸಭೆ ಕರೆದು ಅಂತಿಮ ನಿರ್ಧಾರ ಕೈಗೊಳ್ಳಬೇಕೆಂದು ಕೋರ್ಟ್ ಆದೇಶ ನೀಡಿತ್ತು.

ಸುಪ್ರೀಂ ಆದೇಶದ ಹಿನ್ನೆಲೆಯಲ್ಲಿ ಆಧಾರ್ ಕಡ್ಡಾಯ ಮಾಡುವ ಬಗ್ಗೆ ಕಳೆದ ಫೆಬ್ರುವರಿ ತಿಂಗಳಿನಲ್ಲಿ ದೂರಸಂಪರ್ಕ ಇಲಾಖೆ, ಯುಐಡಿಎಐ, ಟ್ರಾಯ್ ಹಾಗೂ ಪ್ರಧಾನಮಂತ್ರಿ ಸಚಿವಾಲಯದ ಸಿಬ್ಬಂದಿಗಳು ಸಭೆ ನಡೆಸಿದ್ದರು.

ಈ ಬಗ್ಗೆ ಮಾಧ್ಯಮಗಳಲ್ಲಿ ಜನರಿಗೆ ಮಾಹಿತಿ ನೀಡಿ 2018ರ ಫೆಬ್ರುವರಿ 6ರೊಳಗೆ ಆಧಾರ್ ಸಂಖ್ಯೆ ಜೋಡಣೆ ಆಗಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಮರು ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಬೇಕಿದೆ ಎಂದು ಇಲಾಖೆ ಸೂಚನೆ ನೀಡಿದೆ.

ಟಾಪ್ ನ್ಯೂಸ್

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.