ಹಚ್ಚೆ ಇದ್ದರೆ ವಾಯುಪಡೆಯಲ್ಲಿ ಕೆಲಸವಿಲ್ಲ: ದಿಲ್ಲಿ ಹೈಕೋರ್ಟ್
Team Udayavani, Jan 29, 2018, 6:25 AM IST
ನವದೆಹಲಿ: ದೇಹದಲ್ಲಿ ಟ್ಯಾಟೂ ಹಾಕಿಸಿಕೊಂಡಿದ್ದೀರಾ? ಹಾಗಿದ್ದರೆ ಭಾರತೀಯ ವಾಯುಸೇನೆ (ಐಎಎಫ್)ಗೆ ಸೇರ್ಪಡೆಯಾಗುವುದು ಸಾಧ್ಯವಿಲ್ಲ. ಹೀಗೆಂದು ದೆಹಲಿ ಹೈಕೋರ್ಟ್ ತೀರ್ಪು ನೀಡಿದೆ. ಐಎಎಫ್ನಲ್ಲಿ ಏರ್ವೆುನ್ ಹುದ್ದೆಗಾಗಿ ವ್ಯಕ್ತಿಯೊಬ್ಬರು ಅರ್ಜಿ ಸಲ್ಲಿಸಿದ್ದರು. ಅವರ ಮುಂದೋಳಿನಲ್ಲಿ ಹಚ್ಚೆ (ಟ್ಯಾಟೂ) ಇದ್ದಿದ್ದರಿಂದ ಅವರ ನೇಮಕವನ್ನು ರದ್ದು ಮಾಡಲಾಗಿತ್ತು. ಅದನ್ನು ಪ್ರಶ್ನಿಸಿ ಅವರು ದೆಹಲಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ, ವಾಯುಪಡೆಯ ಆದೇಶವನ್ನೇ ಕೋರ್ಟ್ ಎತ್ತಿಹಿಡಿದಿದೆ.
ಐಎಎಫ್ ಪರ ವಕೀಲರು ವಾದಿಸಿ ಮೊಣಕೈನಿಂದ ಮಣಿಕಟ್ಟಿನ ವರೆಗೆ ಒಳಭಾಗದಲ್ಲಿ ಇರುವ ಸಾಂಪ್ರದಾಯಿಕ ಹಚ್ಚೆಗಳಿಗೆ ಮಾತ್ರ ಅವಕಾಶ ಮಾಡಿಕೊಡಲಾಗುತ್ತದೆ. ಅವುಗಳನ್ನೂ ಆಯ್ಕೆ ಸಮಿತಿಯೇ ಪರಿಶೀಲಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ. ಕೆಲವೊಂದು ರೀತಿಯ ಹಚ್ಚೆಗಳಿಗೆ ಐಎಎಫ್ ವಿನಾಯಿತಿ ನೀಡುತ್ತದೆ. ವಿಶೇಷವಾಗಿ ಬುಡಕಟ್ಟು ಜನಾಂಗದವರು ಬಳಕೆ ಮಾಡುವ ಸೇರಿದಂತೆ ಸಾಂಪ್ರದಾಯಿಕವಾಗಿರುವ ಹಚ್ಚೆಗಳಿಗೆ ಅವಕಾಶವಿರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
PM-Kisan Samman; ರೈತರಿಗೆ 6000 ರೂ. ಸಿಗುವ ಯೋಜನೆಗೆ ಐ.ಡಿ. ಕಡ್ಡಾಯ : ಏನಿದು ರೈತ ಚೀಟಿ?
Ayodhya ರಾಮಮಂದಿರಕ್ಕೆ ಇಂದು ವರ್ಷಪೂರ್ಣ: ಹೇಗಿರಲಿದೆ ಕಾರ್ಯಕ್ರಮ?
Sambhal ಬಾವಿ ಬಗ್ಗೆ ಯಾವ ಕ್ರಮವೂ ಬೇಡ: ಸುಪ್ರೀಂಕೋರ್ಟ್
MUST WATCH
ಹೊಸ ಸೇರ್ಪಡೆ
Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!
Mudhol: ಪ್ರತ್ಯೇಕ ಅಪಘಾತ, ಇಬ್ಬರು ಮೃತ್ಯು..
Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ
AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?
Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.