ಮಾಹಿತಿ ಬೇಕಿದ್ದರೆ ಫೈಲ್ ನಂಬರ್ ಕೊಡಿ!
Team Udayavani, Jun 10, 2019, 6:00 AM IST
ಹೊಸದಿಲ್ಲಿ: ಸರ್ಕಾರೇತರ ಅಧಿಕಾರಿಗಳ ಬಗ್ಗೆ ಮಾಹಿತಿ ನೀಡುವಂತೆ ಆರ್ಟಿಐ ಅಡಿ ಅರ್ಜಿ ಸಲ್ಲಿಸಿದ ಸಾಮಾಜಿಕ ಕಾರ್ಯಕರ್ತ ಅಜಯ್ ದುಬೆ ಎಂಬುವವರಿಗೆ ಮಧ್ಯಪ್ರದೇಶ ಸರಕಾರ ನೀಡಿದ ಪ್ರತಿಕ್ರಿಯೆ ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ.
ದಾಖಲೆ ಸಂಖ್ಯೆ ಮತ್ತು ದಾಖಲೆ ದಿನಾಂಕ ನೀಡಿದರೆ ಮಾಹಿತಿ ನೀಡ ಲಾಗುತ್ತದೆ ಎಂಬ ವಿಚಿತ್ರ ಉತ್ತರವನ್ನು ಕಮಲ್ನಾಥ್ ಸರಕಾರ ನೀಡಿದೆ.
ನೀವು ನಿರ್ದಿಷ್ಟ ವ್ಯಕ್ತಿ ಅಥವಾ ಫೈಲ್ ಸಂಖ್ಯೆ ಅಥವಾ ದಿನಾಂಕ ನೀಡಿಲ್ಲ. ಹೀಗಾಗಿ ಮಾಹಿತಿ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಪ್ರತಿಕ್ರಿಯೆ ನೀಡಲಾಗಿದೆ. ಸಿಎಂಗೆ ಸಲಹೆ ಗಾರರಾಗಿ ಅವರ ಆಪ್ತರನ್ನು ನೇಮಿಸಲಾಗಿದೆ. ಇಬ್ಬರೂ ಖಾಸಗಿ ವ್ಯಕ್ತಿಗಳಾಗಿದ್ದು, ಇದಕ್ಕೆ ಆಡಳಿತ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತ ವಾಗಿದೆ. ಇವರ ನೇಮಕಾತಿ ಕುರಿತ ವಿವರ ಗಳನ್ನು ಅಜಯ್ ಆರ್ಟಿಐ ಅಡಿ ಕೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.