ಜಲ್ಲಿಕಟ್ಟು ನಿಷೇಧಿಸುವುದಾದ್ರೆ, ಬಿರಿಯಾನಿನೂ ನಿಷೇಧಿಸಿ; ಕಮಲ್
Team Udayavani, Jan 9, 2017, 7:03 PM IST
ಚೆನ್ನೈ: ತಮಿಳುನಾಡಿನ ಸಾಂಪ್ರದಾಯಿಕ ಕ್ರೀಡೆಯಾದ ಜಲ್ಲಿಕಟ್ಟು ನಿಷೇಧ ಕ್ರಮವನ್ನು ಕಟುವಾಗಿ ಟೀಕಿಸಿರುವ ದಕ್ಷಿಣ ಭಾರತದ ಪ್ರಸಿದ್ಧ ನಟ, ಖ್ಯಾತ ನಿರ್ದೇಶಕ ಕಮಲ್ ಹಾಸನ್, ಜಲ್ಲಿಕಟ್ಟು ಹಿಂಸೆಯ ಕ್ರೀಡೆ ಎಂದು ಹೇಳುವವರು ಬಿರಿಯಾನಿಯನ್ನೂ ನಿಷೇಧಿಸಬೇಕು ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಚೆನ್ನೈನಲ್ಲಿ ಇಂಡಿಯಾ ಟುಡೇ ವತಿಯಿಂದ ನಡೆದ ಕನ್ ಕ್ಲೇವ್ ನಲ್ಲಿನ ಸಂದರ್ಶನದಲ್ಲಿ ಕಮಲ್ ಹಾಸನ್, ಜಲ್ಲಿಕಟ್ಟು ತಮಿಳುನಾಡಿನ ಸಾಂಸ್ಕೃತಿಕ ಕ್ರೀಡೆಯಾಗಿದೆ, ಒಂದು ವೇಳೆ ನಿಮಗೆ ಜಲ್ಲಿಕಟ್ಟು ನಿಷೇಧಿಸಲೇಬೇಕು ಅಂತಾದ್ರೆ, ಬಿರಿಯಾನಿಯನ್ನೂ ನಿಷೇಧಿಸಬೇಕು. ನಾನು ಜಲ್ಲಿಕಟ್ಟು ಕ್ರೀಡೆಯ ದೊಡ್ಡ ಅಭಿಮಾನಿ. ನಾನು ಹಲವಾರು ಬಾರಿ ಜಲ್ಲಿಕಟ್ಟು ಕ್ರೀಡೆ ಆಡಿರುವುದಾಗಿ ಹೇಳಿದರು.
ಜಲ್ಲಿಕಟ್ಟು ಹಿಂಸೆಯ ಕ್ರೀಡೆಯಾಗಿದ್ದು ಅದನ್ನು ನಿಷೇಧಿಸಬೇಕೆಂದು ಕೋರಿ ಪ್ರಾಣಿದಯಾ ಸಂಘ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರ ಹಿನ್ನೆಲೆಯಲ್ಲಿ 2014ರಲ್ಲಿ ಸುಪ್ರೀಂಕೋರ್ಟ್ ಜಲ್ಲಿಕಟ್ಟು ಕ್ರೀಡೆಯನ್ನು ನಿಷೇಧಿಸಿತ್ತು.
ಏತನ್ಮಧ್ಯೆ ಪೊಂಗಲ್ ಹಬ್ಬದ ಆಚರಣೆ ಸಮೀಪಿಸುತ್ತಿದ್ದು, ಜಲ್ಲಿಕಟ್ಟು ಕ್ರೀಡೆ ಮೇಲಿನ ನಿಷೇಧವನ್ನು ರದ್ದುಪಡಿಸುವಂತೆ ತಮಿಳುನಾಡು ಸಿಎಂ ಪನ್ನೀರ್ ಸೆಲ್ವಂ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಎಷ್ಟು ಲಂಚ ತಿನ್ನುತ್ತೀಯಾ ತಿನ್ನು; ಅಧಿಕಾರಿಯ ಮೇಲೆ ಹಣ ಎಸೆದು ಆಕ್ರೋಶ ಹೊರಹಾಕಿದ ಜನ
Video: ಆತ್ಮಹತ್ಯೆ ಮಾಡಿಕೊಳ್ಳಲು 13ನೇ ಮಹಡಿಯಿಂದ ಜಿಗಿದರೂ ಬದುಕುಳಿದ ಕಾರ್ಮಿಕ….
Obesity: ಬಿಎಂಐ ಬೊಜ್ಜಿನ ನಿಖರತೆ ನೀಡುವುದಿಲ್ಲ… ವರದಿ
Gopan Swami: ಗುರು ಸಮಾಧಿ ತೆರೆಯಲು ಕೇರಳ ಹೈಕೋರ್ಟ್ ಅಸ್ತು
Mahakumbh: ಇಂದು 21 ಮಂದಿ ವಿದೇಶಿ ಗಣ್ಯರಿಂದ ಪುಣ್ಯಸ್ನಾನ!
MUST WATCH
ಹೊಸ ಸೇರ್ಪಡೆ
ವರೂರಿ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಸುಮೇರು ಪರ್ವತ ಉದ್ಘಾಟಿಸಿದ ಉಪರಾಷ್ಟ್ರಪತಿ ಧನಕರ್
Mangaluru: ಅಂತಾರಾಷ್ಟ್ರೀಯ ಮಟ್ಟ ತಲುಪಿದ ಮಂಗಳೂರಿನ ಗಾಳಿಪಟ!
Video: ಎಷ್ಟು ಲಂಚ ತಿನ್ನುತ್ತೀಯಾ ತಿನ್ನು; ಅಧಿಕಾರಿಯ ಮೇಲೆ ಹಣ ಎಸೆದು ಆಕ್ರೋಶ ಹೊರಹಾಕಿದ ಜನ
Kundapura: ಪುರಸಭೆಗಳಲ್ಲಿ ಕಾಪು, ಕುಂದಾಪುರ ಮುಂಚೂಣಿ
Network Problem: ಮೊದಲು ಚೂರಾದರೂ ಇತ್ತು; ಈಗ ಇಲ್ಲವೇ ಇಲ್ಲ; ಕರೆ ಮಾಡಲು 3 ಕಿಮೀ ತೆರಳಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.