ಏಷ್ಯಾ ವಿವಿಗಳ ರ್‍ಯಾಂಕಿಂಗ್: ಐಐಎಸ್‌ಸಿಗೆ 36ನೇ ಸ್ಥಾನ
Team Udayavani, Jun 4, 2020, 9:03 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಏಷ್ಯಾ ವಿವಿಗಳ ರ್‍ಯಾಂಕಿಂಗ್ ಪಟ್ಟಿ ಬುಧವಾರ ಬಿಡುಗಡೆಯಾಗಿದ್ದು, ಬೆಂಗಳೂರಿನ ಐಐಎಸ್‌ಸಿ 36ನೇ ರ್‍ಯಾಂಕ್ ಗಳಿಸುವ ಮೂಲಕ ಭಾರತದ ವಿವಿಗಳಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡಿದೆ. ಇದೇ ವೇಳೆ ದೇಶದ ಆರು ಐಐಟಿಗಳು ಅಗ್ರ 100ರ ಪಟ್ಟಿಯಲ್ಲಿವೆ.
ಪ್ರಸಕ್ತ ವರ್ಷ ಒಟ್ಟು ಎಂಟು ಸಂಸ್ಥೆಗಳು ಅಗ್ರ 100ರ ಪಟ್ಟಿಯಲ್ಲಿದ್ದು, 2016ರ ಬಳಿಕ ಏಷ್ಯಾ ಮಟ್ಟದಲ್ಲಿ ಭಾರತದ ವಿಶ್ವವಿದ್ಯಾಲಯಗಳು ನೀಡಿರುವ ಉತ್ತಮ ಪ್ರದರ್ಶನ ಇದಾಗಿದೆ. ಬೆಂಗಳೂರಿನ ಐಐಎಸ್‌ಸಿ ಸತತ ಐದನೇ ವರ್ಷ ಭಾರತದ ಶಿಕ್ಷಣ ಸಂಸ್ಥೆಗಳ ಪೈಕಿ ಅಗ್ರ ಸ್ಥಾನ ಕಾಯ್ದುಕೊಂಡಿದ್ದರೂ 2019ಕ್ಕೆ ಹೋಲಿಸಿದರೆ ಏಳು ಸ್ಥಾನಗಳ ಕುಸಿತ ಕಂಡಿದೆ. ಐಐಟಿಗಳ ಪ್ರದರ್ಶನ ಕೂಡ ಮಂಕಾಗಿದೆ. ರೂಪರ್ (47), ಖಾನ್ಪುರ (59), ಇಂದೋರ್ (55), ದಿಲ್ಲಿ (65), ಮುಂಬಯಿ (69), ರೂರ್ಕಿ (83) ಐಐಟಿಗಳು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ದಿಲ್ಲಿ ಮತ್ತು ಖಾನ್ಪುರ ಐಐಟಿಗಳ ಪ್ರದರ್ಶನ 2019ಕ್ಕಿಂತಲೂ ಉತ್ತಮವಾಗಿದೆ.
ಉಳಿದಂತೆ ಅಗ್ರ ಹತ್ತು ಸ್ಥಾನಗಳನ್ನು ಚೀನ, ಸಿಂಗಾಪುರ, ಹಾಂಗ್‌ಕಾಂಗ್, ಜಪಾನ್ ಮತ್ತು ದಕ್ಷಿಣ ಕೊರಿಯಾದ ವಿವಿಗಳು ಅಲಂಕರಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu Temple: ಸಂಭಲ್ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ
Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್ ವಶದಲ್ಲಿ ವ್ಯಕ್ತಿ ಕೊ*ಲೆ
Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hindu Temple: ಸಂಭಲ್ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ
Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್ ವಶದಲ್ಲಿ ವ್ಯಕ್ತಿ ಕೊ*ಲೆ
Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.