ಐಐಟಿ: 3 ವರ್ಷದ ಹೊಸ ಕೋರ್ಸ್
Team Udayavani, Sep 28, 2019, 4:00 AM IST
ಹೊಸದಿಲ್ಲಿ: ಐಐಟಿಗಳಲ್ಲಿ ಶೈಕ್ಷಣಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಮೂರು ವರ್ಷದ ಬಿಎಸ್ಸಿ ಪದವಿಯ ಆಯ್ಕೆಯನ್ನು ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ನೇತೃತ್ವದ ಸಮಿತಿ ಅನುಮೋ ದಿಸಿದೆ. ಬಿಟೆಕ್ ಪೂರ್ಣಗೊಳಿ ಸಲಾಗದೇ ಹೊರಹೋಗುವ ವಿದ್ಯಾರ್ಥಿಗಳು ಮೂರು ವರ್ಷದ ಬಿಎಸ್ಸಿ ಪದವಿ ಪಡೆಯಬಹುದು. ಆದರೆ ಈ ಕುರಿತಂತೆ ಪ್ರತಿ ಐಐಟಿಗಳೂ ತಮ್ಮದೇ ಪಠ್ಯಕ್ರಮವನ್ನು ಅಳವಡಿಸಿಕೊಳ್ಳ ಬಹುದಾಗಿದೆ. ಸದ್ಯ ನಾಲ್ಕು ವರ್ಷಗಳ ಬಿಟೆಕ್ ಅನ್ನು ಐಐಟಿಗಳು ಒದಗಿಸುತ್ತಿದ್ದು, ವಿದ್ಯಾರ್ಥಿ ಗಳು ಎರಡನೇ ಸೆಮಿಸ್ಟರ್ನಿಂದಲೇ ಬಿಎಸ್ಸಿಗೆ ಸೇರಿಕೊಳ್ಳಬಹುದು. ಕಳೆದ ಎರಡು ವರ್ಷ ಗಳಲ್ಲಿ 23 ಸಂಸ್ಥೆಗಳಿಂದ 2461 ವಿದ್ಯಾರ್ಥಿಗಳು ಹೊರಹೋಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.