ಫೆ. 6 ರಿಂದ ಐಐಟಿ ಬಾಂಬೆ ಗೇಟ್ ಎಕ್ಸಾಮ್ 2021

ಗೇಟ್ 2021 ಪರೀಕ್ಷೆಯು ಶನಿವಾರ (ಫೆ. 6) ರಿಂದ ಭಾನುವಾರ (ಫೆ. 14) ವರೆಗೆ ನಡೆಯಲಿದೆ

Team Udayavani, Feb 1, 2021, 11:11 AM IST

IIT-Bombay Gate exam 2021 on February 6, check last minute preparation tips

ನವ ದೆಹಲಿ : ಬಾಂಬೆಯ ದಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ( ಐಐಟಿ ಬಾಂಬೆ) ದೇಶದಾದ್ಯಂತ ಜನರಲ್ ಅಪ್ಟಿಟ್ಯೂಡ್ ಟೆಸ್ಟ್ (ಇಂಜಿನಿಯರಿಂಗ್ ಗೇಟ್ ಎಕ್ಸಾಮ್) 2021 ನ್ನು ಬರುವ ಶನಿವಾರ (ಫೆ. 6) ದಂದು ನಡೆಸಲು ನಿರ್ಧರಿಸಿದೆ.

ಓದಿ :ಮ್ಯಾನ್ಮಾರ್ ದಂಗೆ : ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಎತ್ತಿಹಿಡಿಯಬೇಕು’: ಎಂಇಎ

ಇತ್ತೀಚೆಗೆ ತನ್ನ ಅಧಿಕೃತ ವೆಬ್ಸೈಟ್ gate.iitb.ac.in ನಲ್ಲಿ ಪರೀಕ್ಷೆಯ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದೆ. ಗೇಟ್ 2021 ಪರೀಕ್ಷೆಯು ಶನಿವಾರ (ಫೆ. 6) ದಿಂದ ಭಾನುವಾರ (ಫೆ. 14) ದ ತನಕ  ನಡೆಯಲಿದೆ. ಮಾರ್ಗಸೂಚಿಯ ಪ್ರಕಾರ ಪರೀಕ್ಷೆಯನ್ನು ಬರೆಯುವ ಎಲ್ಲಾ ಅಭ್ಯರ್ಥಿಗಳು ಸರ್ಕಾರದ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಹೇಳಿದೆ.

ಪರೀಕ್ಷೆಯ ಪ್ರವೇಶಪತ್ರವನ್ನು ತನ್ನ ಅಧಿಕೃತ ವೆಬ್ಸೈಟ್ ನಲ್ಲಿಯೇ ಬಿಡುಗಡೆ ಮಾಡಲಾಗುತ್ತದೆ. ಪರೀಕ್ಷಾರ್ಥಿಗಳು ವೆಬ್ಸೈಟ್ ಮೂಲಕವೇ ಡೌನ್ಲೋಡ್ ಮಾಡಕೊಳ್ಳಬಹುದು ಎಂದು ಕೂಡ ತಿಳಿಸಿದೆ.

ಗೇಟ್ ಎಕ್ಸಾಮ್ ಗೆ ಇನ್ನು ದಿನಗಣನೆ ಇರುವಾಗ ಪರೀಕ್ಷೆಯನ್ನು ಎದುರಿಸಲಿರುವ ಅಭ್ಯರ್ಥಿಗಳು  ಪರೀಕ್ಷೆಯ ಪೂರ್ವ ತಯಾರಿಯಲ್ಲಿದ್ದಾರೆ.  ಪರೀಕ್ಷಾರ್ಥಿಗಳ ಪರೀಕ್ಷಾ ಪೂರ್ವ ತಯಾರಿಗೆ ನಾವೂ ಕೂಡ ಒಂದಿಷ್ಟು ಸಲಹೆಯನ್ನು ನೀಡುತ್ತಿದ್ದೇವೆ. ನೀವು ಅದನ್ನೂ ಕೂಡ ನಿಮ್ಮ ತಯಾರಿಯಲ್ಲಿ ಬಳಸಿಕೊಳ್ಳಬಹುದಾಗಿದೆ.

ಓದಿ :ಪಾತ್ರಗಳ ಸುತ್ತ ದರ್ಶನ್‌ ಕಟೌಟ್: ಅಭಿಮಾನಿಗಳ ಹೊಸ ಪ್ರಯತ್ನ

*ನೀವು ಈಗಾಗಲೇ ಸಿದ್ಧಪಡಿಸಿರುವ ಸಣ್ಣ ಟಿಪ್ಪಣಿಗಳು, ಕೋಷ್ಟಕಗಳು, ಫ್ಲೋ ಚಾರ್ಟ್ ಗಳನ್ನು ತ್ವರಿತವಾಗಿ ಒಮ್ಮೆ ನೋಡಿಕೊಳ್ಳಿ.

*ಹಿಂದಿನ ವರ್ಷಗಳ ಗೇಟ್ ಎಕ್ಸಾಮ್ ನ ಪ್ರಶ್ನೆ ಪತ್ರಿಕೆಗಳನ್ನು ತೆಗೆದುಕೊಂಡು ಸಾಧ್ಯವಾದಷ್ಟು ಅಭ್ಯಾಸ ಮಾಡಿ.

*ಯಾವುದೇ ವಿಷಯಕ್ಕೆ ಸಂಬಂಧಿಸಿದಂತೆ ನಿಮ್ಮ ಮನಸ್ಸಿನಲ್ಲಿ ಏನಾದರೂ ಪ್ರಶ್ನೆ ಇದ್ದರೆ, ನಿಮ್ಮ ಅನುಮಾನಗಳನ್ನು ನಿವಾರಿಸಲು ಇದು ಸರಿಯಾದ ಸಮಯ.

*ಯಾವುದೇ ಒತ್ತಡದಿಂದ ಓದಬೇಡಿ. ಅಭ್ಯಾಸದ ನಡುವೆ ಆಗಾಗ ಒಂದಿಷ್ಟು ವಿರಾಮಗಳನ್ನು ತೆಗೆದುಕೊಳ್ಳಿ.

ಓದಿ : ಕಳೆದ ಬಾರಿಯಂತೆ ಈ ಬಾರಿ ನಿರೀಕ್ಷೆ ಹುಸಿ ಆಗದಿರಲಿ

 

 

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.