ಚಿಕ್ಕಂದಿನ ಲೈಂಗಿಕ ದೌರ್ಜನ್ಯ: ಐಐಟಿ ದಿಲ್ಲಿ ವಿದ್ಯಾರ್ಥಿ ಆತ್ಮಹತ್ಯೆ
Team Udayavani, Apr 14, 2018, 3:48 PM IST
ಹೊಸದಿಲ್ಲಿ: ದಿಲ್ಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್‌ನಲ್ಲಿ ಎಂಎಸ್ಸಿ ಓದುತ್ತಿರುವ ವಿದ್ಯಾರ್ಥಿಯೋರ್ವ ತನ್ನ ಹಾಸ್ಟೆಲ್ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಮಾಡಿಕೊಂಡಿರುವ ಘಟನೆ ನಡೆದಿದೆ.
ಎ.13ರಂದು ಐಐಟಿ-ಡಿ ಇದರ ನೀಲಗಿರಿ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದ್ದು ಆತನ ರೂಮ್ ಮೇಟ್ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ಪೊಲೀಸರಿಗೆ ಡೆತ್ ನೋಟ್ ಸಿಕ್ಕಿದ್ದು ವಿದ್ಯಾರ್ಥಿಯು ತಾನು ಚಿಕ್ಕಂದಿನಲ್ಲೇ ಲೈಂಗಿಕ ದೌರ್ಜನ್ಯಕ್ಕೆ ಗುರಿಯಾಗಿದ್ದುದರ ಪರಿಣಾಮವಾಗಿ ಮಾನಸಿಕ ಖನ್ನತೆಯಿಂದ ನರಳುತ್ತಿರುವುದರಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬರೆದಿಟ್ಟಿದ್ದಾನೆ.
ಎ.10ರಂದು ಈ ವಿದ್ಯಾರ್ಥಿಯು ನಿದ್ದೆ ಗುಳಿಗೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಗಂಭೀರ ಸ್ಥಿತಿಯಲ್ಲಿ ಆತನನ್ನು ಸಫªರ್‌ಜಂಗ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಅದೃಷ್ಟವಶಾತ್ ಆತ ಬದುಕುಳಿದಿದ್ದ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
Formula E race; ಫಾರ್ಮುಲಾ-ಇ ರೇಸ್ ಪ್ರಕರಣ: ಕೆಟಿಆರ್ ಮೇಲೆ ಎಸಿಬಿ ಎಫ್ಐಆರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.