ಸಮುದ್ರದ ನೀರಿನಿಂದ ಜಲಜನಕ
Team Udayavani, Jan 17, 2020, 8:33 AM IST
ಹೊಸದಿಲ್ಲಿ: ಸಮುದ್ರದ ನೀರಿನಿಂದ ಜಲಜನಕ ಇಂಧನ ತಯಾರಿಸುವ ಉಪಕರಣವೊಂದನ್ನು ಮದ್ರಾಸ್ ಐಐಟಿ ವಿದ್ಯಾರ್ಥಿಗಳು ತಯಾರಿಸಿದ್ದು, ಇದರಿಂದಾಗಿ ಸದ್ಯಕ್ಕೆ ಜಾಗತಿಕ ಮಟ್ಟದಲ್ಲಿ ಚಾಲ್ತಿಯಲ್ಲಿರುವ ಪರಿಸರ ಸ್ನೇಹಿ ಇಂಧನ ರೂಪಿಸುವ ಪ್ರಯತ್ನಗಳಿಗೆ ಹೊಸ ಇಂಬು ಸಿಗುವ ಸಾಧ್ಯತೆಗಳಿವೆ ಎಂದು ಆಶಿಸಲಾಗಿದೆ.
ಎಸಿಎಸ್ ಸಸ್ಟೈನಬಲ್ ಕೆಮಿಸ್ಟ್ರಿ ಆ್ಯಂಡ್ ಇಂಜಿನಿಯರಿಂಗ್ ಎಂಬ ನಿಯತಕಾಲಿಕೆಯಲ್ಲಿ ಈ ಪರಿಕರದ ಬಗ್ಗೆ ಲೇಖನ ಪ್ರಕಟಿಸಲಾಗಿದೆ. ‘ಅಗತ್ಯ ಬಿದ್ದಾಗ, ಆ ಸಮಯಕ್ಕೆ ಎಷ್ಟು ಬೇಕೋ ಅಷ್ಟು ಜಲಜನಕವನ್ನು ಮಾತ್ರ ಉತ್ಪಾದಿಸುವ ಅನುಕೂಲವನ್ನು ಕಲ್ಪಿಸಲಾಗಿದೆ.
ಇನ್ನು, ಜಲಜನಕದ ದಹನದಿಂದ ಸಾಂಪ್ರದಾಯಿಕ ತೈಲಗಳ ದಹನದ ವೇಳೆ ಉತ್ಪತ್ತಿಯಾಗುವ ಕಾರ್ಬನ್ ಮಾನಾಕ್ಸೈಡ್‌ನಂಥ ಮಾರಕ ಅನಿಲ ಉತ್ಪತ್ತಿ ಆಗುವುದಿಲ್ಲ. ಹಾಗಾಗಿ, ಭವಿಷ್ಯದಲ್ಲಿ ಜಲಜನಕ ಆಧಾರಿತ ವಾಹನಗಳು ಹೆಚ್ಚು ಬಳಕೆಗೆ ಬರಲಿವೆ. ಆಗ, ಈ ಹೊಸ ಪರಿಕರ ಹೆಚ್ಚೆಚ್ಚು ಪ್ರಯೋಜನಕಾರಿಯಾಗಲಿದೆ’ ಎಂದು ವಿವರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್ ಬೆಳ್ಳುಳ್ಳಿ ವಶಕ್ಕೆ
YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್ ಅಂಕುಶ್”ಡಿಜಿಟಲ್ ಅರೆಸ್ಟ್’
Drone: ಪುರಿ ದೇಗುಲದ ಮೇಲೆ ಡ್ರೋನ್ ಹಾರಾಟ: ಪೊಲೀಸರಿಂದ ತನಿಖೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್ ಬೆಳ್ಳುಳ್ಳಿ ವಶಕ್ಕೆ
Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.