ರೈಲು ಹಳಿ ವಿಚಕ್ಷಣೆಗೆ ಐಐಟಿ ರೂರ್ಕಿಯಿಂದ ಡ್ರೋನ್ ತಂತ್ರಜ್ಞಾನ
Team Udayavani, Jun 23, 2018, 3:51 PM IST
ಹೊಸದಿಲ್ಲಿ : ಹಳಿ ತಪ್ಪುವಂತಹ ರೈಲು ಅಪಘಾತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಭಾರತೀಯ ರೈಲ್ವೇ ಶೀಘ್ರವೇ ಡ್ರೋನ್ ಗಳನ್ನು ಹಳಿ ವಿಚಕ್ಷಣೆಗಾಗಿ ಬಳಸಲಿದೆ.
ಈ ನಿಟ್ಟಿನಲ್ಲಿ ರೈಲ್ವೆ ಮತ್ತು ಟೆಲಿಕಾಂ ರಂಗ ಕೈಜೋಡಿಸಿವೆ. ರೂರ್ಕಿ ಯಲ್ಲಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ರೈಲು ಅಪಘಾತಗಳನ್ನು ತಪ್ಪಿಸಲು ಅನುಕೂಲಿಸುವ ವಿಶೇಷ ವಿನ್ಯಾಸದ ಡ್ರೋನ್ ಸಿದ್ಧಪಡಿಸಿದೆ.
ಈ ಡ್ರೋನ್ ಸದ್ಯಕ್ಕೆ ಉತ್ತರಾಖಂಡ ಪಟ್ಟಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ರೈಲು ಹಳಿಗಳ ವಿಚಕ್ಷಣೆಗಾಗಿ ಪರೀಕ್ಷಾ ನೆಲೆಯಲ್ಲಿ ಬಳಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಐಐಟಿ ರೂರ್ಕಿ ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಿರುವ ಡ್ರೋನ್ ತಂತ್ರಜ್ಞಾನವನ್ನು ಬಳಸಿಕೊಂಡು ರೈಲ್ವೇ ಹಳಿಗಳ ಮೇಲೆ ಕಣ್ಣಿಡುವ ಪ್ರಾಯೋಗಿಕ ಯೋಜನೆ ಈಗ ಸಾಗಿದೆ. ಅಂತಹ ಒಂದು ಪ್ರಯತ್ನ ಈಗ ಬಹುತೇಕ ಮುಂದುವರಿದ ಹಂತದಲ್ಲಿದೆ ಎಂದು ಟಿಸಿಓಇ ಇಂಡಿಯಾ ಉಪ ನಿರ್ದೇಶಕ ಅನುರಾಗ್ ವಿಭೂತಿ ಇಂದಿಲ್ಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಪತ್ನಿಯನ್ನು ಕೊಂದು ದೇಹವನ್ನು ತುಂಡರಿಸಿ ಕುಕ್ಕರ್ ನಲ್ಲಿ ಬೇಯಿಸಿದ ನಿವೃತ್ತ ಯೋಧ
Mumbai: ಸೈಫ್ ಮೇಲೆ ಹಲ್ಲೆಗೆ ಬಳಸಿದ್ದ ಚಾಕುವಿನ ಮೂರನೇ ಭಾಗ ಬಾಂದ್ರಾ ಕೆರೆ ಬಳಿ ಪತ್ತೆ
Holy Dip: ಮಹಾಕುಂಭದಲ್ಲಿ ಸಿಎಂ ಯೋಗಿ ಸಂಪುಟ ಸದಸ್ಯರ ಪವಿತ್ರ ಸ್ನಾನ
Crew Module: ಗಗನಯಾನಕ್ಕೆ ಮಾನವರನ್ನು ಕರೆದೊಯ್ಯುವ ನೌಕೆ ಶ್ರೀಹರಿಕೋಟಾಕ್ಕೆ ರವಾನೆ
Mosque Survey: ಮಥುರಾ ಮಸೀದಿ ಸಮೀಕ್ಷೆ… ಸುಪ್ರೀಂ ತಡೆಯಾಜ್ಞೆ ಮುಂದುವರಿಕೆ
MUST WATCH
ಹೊಸ ಸೇರ್ಪಡೆ
Rohit, Pant, Jaiswal, Gill: ರಣಜಿ ಪುನರಾಗಮನದಲ್ಲಿ ವೈಫಲ್ಯ ಕಂಡ ಟೀಂ ಇಂಡಿಯಾ ಸ್ಟಾರ್ಸ್
UV Fusion: ಸ್ವಾಮಿ ವಿವೇಕಾನಂದರ ಕನಸಿನ ರಾಷ್ಟ್ರನಿರ್ಮಾಣದಲ್ಲಿ ಯುವಜನತೆಯ ಪಾತ್ರ
Tumkur: ತುಮುಲ್ ಅಧ್ಯಕರಾಗಿ ಕೈ ಬೆಂಬಲಿತ ಅಭ್ಯರ್ಥಿ ಗೆಲುವು
Tollywood: ಹಾಲಿವುಡ್‌ಗೆ ಜೂ. ಎನ್‌ಟಿಆರ್ ಎಂಟ್ರಿ? ಖ್ಯಾತ ನಿರ್ದೇಶಕ ಹೇಳಿದ್ದೇನು?
Shiva Rajkumar: ಜ.26ಕ್ಕೆ ಶಿವಣ್ಣ ವಾಪಸ್: ಸ್ವಾಗತಕ್ಕೆ ಅದ್ಧೂರಿ ತಯಾರಿ