ಕೋಚಿಂಗ್ ಸೆಂಟರ್ ವಿರುದ್ಧ ಕೇಸ್
Team Udayavani, May 2, 2018, 9:35 AM IST
ಹೊಸದಿಲ್ಲಿ: ತನ್ನ ಅನುಮತಿ ಇಲ್ಲದೆ ಫೋಟೋ ಬಳಸಿದ ಕೋಚಿಂಗ್ ಸೆಂಟರ್ ವಿರುದ್ಧ ದೆಹಲಿ ವಿದ್ಯಾರ್ಥಿ 5.85 ಕೋಟಿ ರೂ. ಮೊಕದ್ದಮೆ ಹೂಡಿದ್ದಾರೆ. ಜಾಹೀರಾತುಗಳಲ್ಲಿ ಕೋಚಿಂಗ್ ಸೆಂಟರ್ ಫೋಟೋ ಬಳಕೆ ಮಾಡಿ ತನ್ನ ಹೆಸರನ್ನು ದುರ್ಬಳಕೆ ಮಾಡಲಾಗುತ್ತಿದೆ. ಇದರಿಂದ ತನಗೆ ಹಾಗೂ ಕುಟುಂಬದ ಖಾಸಗಿತನಕ್ಕೆ ಧಕ್ಕೆಯಾಗಿದೆ ಎನ್ನುವುದು ವಿದ್ಯಾರ್ಥಿಯ ಆರೋಪ. ಮಂಗಳವಾರ ದೆಹಲಿ ಹೈಕೋರ್ಟಲ್ಲಿ ಪ್ರಕರಣದ ವಿಚಾರಣೆ ನಡೆಯಿತು. ‘ನೀವು ಪ್ರಕರಣವನ್ನು ಇತ್ಯರ್ಥಗೊಳಿಸುತ್ತೀರೋ ಇಲ್ಲವೋ’ ಎಂದು ಕೋಚಿಂಗ್ ಸೆಂಟರ್ನ ಆಡಳಿತ ಮಂಡಳಿಯನ್ನು ಕೋರ್ಟ್ ತರಾಟೆಗೆ ತೆಗೆದುಕೊಂಡಿತು. ನಿತಿನ್ ಎಂಬ ವಿದ್ಯಾರ್ಥಿ 2009ರ ಜಾಯಿಂಟ್ ಎಂಟ್ರಾನ್ಸ್ ಎಕ್ಸಾಮಿನೇಷನ್ನಲ್ಲಿ ಮೊದಲಿಗನಾಗಿದ್ದ. ಆತ ಈಗ ಗೂಗಲ್ನಲ್ಲಿ ಉದ್ಯೋಗ ಪಡೆದುಕೊಂಡಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.