Illegal: ಕ್ರಿಪ್ಟೋ ಎಕ್ಸ್‌ಚೇಂಜ್ ಸಂಸ್ಥೆಗೆ 18 ಕೋಟಿ ರೂ. ದಂಡ
Team Udayavani, Jun 21, 2024, 12:52 AM IST
ಹೊಸದಿಲ್ಲಿ: ಜಗತ್ತಿನ ದೊಡ್ಡ ಕ್ರಿಪ್ಟೋ ಕರೆನ್ಸಿ ವಹಿವಾಟು ನಡೆಸು ವ ಎಕ್ಸ್‌ಚೇಂಜ್, ಬಿನಾನ್ಸ್ (Binance) ವಿರುದ್ಧ ಹಣಕಾಸು ಗುಪ್ತಚರ ಸಂಸ್ಥೆ 18.82 ಕೋಟಿ ರೂ. ದಂಡ ವಿಧಿಸಿದೆ. ಈ ಬಗ್ಗೆ ಅಕ್ರಮ ಹಣ ವರ್ಗಾವಣೆ ಕಾಯ್ದೆಗೆ ವಿರುದ್ಧವಾಗಿ ಸಂಸ್ಥೆ ಕಾರ್ಯವೆಸಗಿದೆ ಎಂಬ ಆರೋಪಗಳಿಗೆ ಸಂಬಂಧಿಸಿದಂತೆ ಈ ಕ್ರಮ ಕೈಗೊಂಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿನಾನ್ಸ್ ಸಂಸ್ಥೆಯ ವಕ್ತಾರರು ಗುಪ್ತಚರ ಸಂಸ್ಥೆಯ ಆದೇಶ ಕೈಸೇರಿದೆ. ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ. ಪಾರದರ್ಶಕವಾಗಿ ಕೆಲಸ ಮಾಡುವುದನ್ನು ಮುಂದುವರಿಸಲಿದ್ದೇವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.