Adani ವಿದ್ಯುತ್ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್ ರೆಡ್ಡಿ
Team Udayavani, Nov 28, 2024, 11:04 PM IST
ಹೈದರಾಬಾದ್: ಅದಾನಿ ವಿದ್ಯುತ್ ಖರೀದಿ ಒಪ್ಪಂದಕ್ಕಾಗಿ ಸರ್ಕಾರಿ ಅಧಿಕಾರಿಗಳು ಲಂಚ ಪಡೆದಿದ್ದಾರೆ ಎಂಬ ಅಮೆರಿಕದ ಆರೋಪವನ್ನು ಆಂಧ್ರಪ್ರದೇಶ ಮಾಜಿ ಸಿಎಂ ಜಗನ್ಮೋಹನ್ ರೆಡ್ಡಿ ನಿರಾಕರಿಸಿದ್ದಾರೆ. “ಇದು ಸರ್ಕಾರಿ ಸಂಸ್ಥೆಗಳ ನಡುವಿನ ಒಪ್ಪಂದವಾಗಿದೆ. ಇದರಲ್ಲಿ ಖಾಸಗಿ ವ್ಯಕ್ತಿಗಳು ಮಧ್ಯಪ್ರವೇಶಿಸಿಲ್ಲ ಎಂದಿದ್ದಾರೆ. ಅಕ್ರಮ ನಡೆದಿದೆ ಎಂದು ಆಪಾದಿಸುತ್ತಿರುವ ಮಾಧ್ಯಮಗಳ ವಿರುದ್ಧ ಪ್ರಕರಣ ದಾಖಲಿಸುತ್ತೇನೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ
Tamil Nadu;ಸೈಕ್ಲೋನ್ ದುರ್ಬಲವಾದ್ರೂ ಭಾರೀ ಮಳೆ?
2000 ಇಸವಿಯಿಂದ 1.44 ಲಕ್ಷ ಕೋಟಿ ರೂ. ಟೋಲ್ ಸಂಗ್ರಹ: ಗಡ್ಕರಿ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.